ED

ಮಾ.11ರವರೆಗೆ ಇಡಿ ಕಸ್ಟಡಿಗೆ ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಾಪೂರ್
ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಂದು ಬೆಳಗ್ಗೆ ಬಂಧಿಸಲಾದ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ವಿಶೇಷ ನ್ಯಾಯಾಲಯ ಮಾರ್ಚ್ 11ರವರೆಗೆ ಇಡಿ ಕಸ್ಟಡಿ ವಶಕ್ಕೆ ಒಪ್ಪಿಸಿದೆ.

ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಮುಂಬೈ ನಿವಾಸದ ಮೇಲೆ ಇಡಿ ದಾಳಿ
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾ ಕಪೂರ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ವಸ್ತುಸ್ಥಿತಿ ವರದಿ ಸಲ್ಲಿಸಿದ ಸಿಬಿಐ, ಇಡಿ, ವಿಚಾರಣೆ ಫೆ.20ಕ್ಕೆ ಮುಂದೂಡಿಕೆ
ಮಾಜಿ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಭಾಗಿಯಾಗಿದ್ದಾರೆ ಎನ್ನಲಾಗುವ ಏರ್ ಸೆಲ್ -ಮ್ಯಾಕ್ಸಿಸ್ ಕೇಸಿನ ವಸ್ತುಸ್ಥಿತಿ ವರದಿಯನ್ನು ಶುಕ್ರವಾರ ದೆಹಲಿ ಕೋರ್ಟ್ ಮುಂದೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಲ್ಲಿಸಿವೆ.

ಸಿಎಎ ವಿರೋಧಿ ಪ್ರತಿಭಟನೆ - ಪಿಎಫ್ಐ ನಡುವೆ ಆರ್ಥಿಕ ನಂಟು ಪತ್ತೆ ಹಚ್ಚಿದ ಇಡಿ
ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆ ಮತ್ತು ಕೇರಳ ಮೂಲದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಡುವೆ ಹಣಕಾಸಿನ ನಂಟು ಇರುವುದನ್ನು ಜಾರಿ ನಿರ್ದೇಶನಾಲಯ(ಇಡಿ) ಪತ್ತೆ ಹಚ್ಚಿದೆ ಎಂದು ಸೋಮವಾರ ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಆಸ್ತಿ: ಮಾಜಿ ಸಚಿವ ಕೆ.ಜೆ.ಜಾರ್ಜ್‌ಗೆ ಇಡಿ ಸಮನ್ಸ್
ಅಕ್ರಮ ಆಸ್ತಿ ಸಂಪಾದನೆ, ವಿದೇಶದಲ್ಲಿ ಅಕ್ರಮ ಹೂಡಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್ ಹಾಗೂ ಕುಟುಂಬದ ಸದಸ್ಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ವಿಡಿಯೋಕಾನ್ ಸಾಲ ಹಗರಣ: ಚಂದಾ ಕೊಚ್ಚಾರ್‌ಗೆ ಸೇರಿದ 78 ಕೋಟಿ ಮೌಲ್ಯದ ಆಸ್ತಿ ವಶ!
ವಿಡಿಯೋಕಾನ್ ಸಾಲ ಹಗರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್ ಮಾಜಿ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚಾರ್ ಅವರಿಗೆ ಸೇರಿದ 78 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಕನಕಪುರದ ನಿವಾಸದಲ್ಲೇ ಡಿಕೆಶಿ ತಾಯಿ ಗೌರಮ್ಮ ವಿಚಾರಣೆಗೆ ಹೈಕೋರ್ಟ್ ಆದೇಶ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿ ಗೌರಮ್ಮ ಅವರನ್ನು ಅವರ ಕನಕಪುರದ ನಿವಾಸದಲ್ಲೇ...

ಐಟಿ, ಇಡಿ ಅಧಿಕಾರಿಗಳಿಂದ ಕಿರುಕುಳ ಆರೋಪ: 'ಹೈ' ಮೆಟ್ಟಿಲೇರಿದ ಡಿಕೆಶಿ ತಾಯಿ
ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶಾನಲಯ ಸಮನ್ಸ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ಜಾಮೀನು ಅರ್ಜಿ ಸಂಬಂಧ ಇಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಮಾಜಿ ವಿತ್ತ ಸಚಿವ ಚಿದಂಬರಂ ಜಾಮೀನು ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ.

