ED

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಶಿಖರ್ ಧವನ್‌ಗೆ ಇ.ಡಿ ಸಮನ್ಸ್
1xBet ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ತನಿಖೆಯ ಭಾಗವಾಗಿ, ಕೇಂದ್ರದ ತನಿಖಾ ಸಂಸ್ಥೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಕ್ರಿಕೆಟಿಗನ ಹೇಳಿಕೆಯನ್ನು ದಾಖಲಿಸಲಿದೆ ಎಂದು ಮೂಲಗಳು ತಿಳಿಸಿವೆ.

News Headlines 02-09-25 | Greater Bengaluru ಪ್ರಾಧಿಕಾರ ರಚನೆಗೆ ಅಧಿಸೂಚನೆ; ನಟಿ ರನ್ಯಾ ರಾವ್ ಗೆ 102 ಕೋಟಿ ರೂ ದಂಡ; Dharmasthala Case: BJP ದ್ವಿಮುಖ ನೀತಿ- ಸಿಎಂ ಟೀಕೆ!

Watch | Greater Bengaluru ರಚನೆಗೆ ಅಧಿಸೂಚನೆ; ನಟಿ ರನ್ಯಾ ರಾವ್ ಗೆ 102 ಕೋಟಿ ರೂ ದಂಡ; Dharmasthala Case: BJP ದ್ವಿಮುಖ ನೀತಿ- ಸಿಎಂ!

ಬೆಟ್ಟಿಂಗ್ ಪ್ರಕರಣ: ನಾನು ಸತ್ತರೆ ED ಅಧಿಕಾರಿಗಳೇ ಹೊಣೆ; ಶಾಸಕ ವೀರೇಂದ್ರ ಆರೋಪ
ಕುಡಿಯಲು ಅಶುದ್ಧ ನೀರನ್ನು ನೀಡಿದ್ದಾರೆ. ಪ್ಲಾಸ್ಟಿಕ್ ಕಂಟೇನರ್‌ನಲ್ಲಿ ಊಟ ಒದಗಿಸಿದ್ದಾರೆ. ಕೂರಲು ಕುರ್ಚಿಯನ್ನೂ ನೀಡಿಲ್ಲ. ಸರಿಯಾದ ಕೋಣೆಯಲ್ಲಿ ಇರಿಸಿಲ್ಲ.

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು!
2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಅಡಿಯಲ್ಲಿ ಬೆಂಗಳೂರಿನ ಇ.ಡಿ ಅಧಿಕಾರಿಗಳು, ಆರೋಪಿಗಳಿಂದ ಸ್ಥಿರಾಸ್ತಿ ಮತ್ತು ಬ್ಯಾಂಕ್ ಠೇವಣಿ ರೂಪದಲ್ಲಿ 5 ಕೋಟಿ ರೂವರೆಗಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

Watch | ಧರ್ಮಸ್ಥಳ ವಿರುದ್ಧ ಅಪಪ್ರಚಾರ: ವಿಚಾರಣೆ ಎದುರಿಸಿದ ಸಮೀರ್ MD; Dasara ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆಗೆ ವಿರೋಧ; ಆಗಸ್ಟ್ 28ರವರೆಗೆ ಕಾಂಗ್ರೆಸ್ ಶಾಸಕ ಇಡಿ ವಶಕ್ಕೆ!
ಅಕ್ರಮ ಬೆಟ್ಟಿಂಗ್ ಪ್ರಕರಣ: ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು ಬೆಂಗಳೂರಿಗೆ ಕರೆತಂದ ಇ.ಡಿ
ಮೂಲಗಳ ಪ್ರಕಾರ, ಇ.ಡಿ ವಶದಲ್ಲಿರುವ ಶಾಸಕರನ್ನು ಭಾನುವಾರ ಬೆಳಿಗ್ಗೆ ಸಿಕ್ಕಿಂನಿಂದ ಕರೆತರಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೂಡಲೇ ಇ.ಡಿ ವಿಶೇಷ ತಂಡ ಅವರನ್ನು ವಶಕ್ಕೆ ತೆಗೆದುಕೊಂಡಿತು.

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ 'ಪಪ್ಪಿ' ಬಂಧಿಸಿದ ಇ.ಡಿ
ಶಾಸಕರು ತಮ್ಮ ಸಹಚರರೊಂದಿಗೆ ಕ್ಯಾಸಿನೊವನ್ನು ಗುತ್ತಿಗೆ ಪಡೆಯುವ ಸಲುವಾಗಿ ಮಾತುಕತೆ ನಡೆಸಲು ಗ್ಯಾಂಗ್ಟಾಕ್‌ಗೆ ಭೇಟಿ ನೀಡಿದ್ದರು ಎಂದು ತನಿಖಾ ಸಂಸ್ಥೆ ತಿಳಿಸಿದೆ.

