ED

ಅನಾರೋಗ್ಯದ ನೆಪವೊಡ್ಡಿ ಇಡಿ ವಿಚಾರಣೆಗೆ ರಾಬರ್ಟ್ ವಾದ್ರಾ'ಚಕ್ಕರ್'
ಅಕ್ರಮ ಹಣ ವರ್ಗಾವಣೆ ತನಿಖೆಗಾಗಿ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಇಂದು ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಅನಾರೋಗ್ಯದ ನೆಪವೊಡ್ಡಿ ಚಕ್ಕರ್ ಹಾಕಿದ್ದಾರೆ.

ಅಕ್ರಮ ಆಸ್ತಿ: ವಾದ್ರಾ ಎರಡನೇ ದಿನದ ವಿಚಾರಣೆ ಅಂತ್ಯ
ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿಯ ಸೋದರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರನ್ನು ಎರಡನೇ ದಿನ....

2ನೇ ದಿನವೂ ರಾಬರ್ಟ್ ವಾದ್ರಾ ವಿಚಾರಣೆ: ಇಡಿ ಅಧಿಕಾರಿಗಳಿಂದ ಹೆಚ್ಚಿನ ತನಿಖೆ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಇಂದು ಸಹ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಡಿಕೆಶಿ ವಿಚಾರಣೆ ಮುಂದೂಡಿಕೆ ಮನವಿ ಪರಿಗಣಿಸಿ: ಇಡಿಗೆ ಹೈಕೋರ್ಟ್ ನಿರ್ದೇಶನ
ನವದೆಹಲಿಯಲ್ಲಿನ ತಮ್ಮ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)...

ಅಕ್ರಮ ಆಸ್ತಿ: ಇಡಿಯಿಂದ ವಾದ್ರಾ ವಿಚಾರಣೆ, ಕುಟುಂಬದ ಪರ ನಾನಿದ್ದೇನೆ ಎಂದ ಪ್ರಿಯಾಂಕಾ
ಅಕ್ರಮವಾಗಿ ವಿದೇಶಿ ಸ್ವತ್ತುಗಳನ್ನು ಹೊಂದಿರುವ ಆರೋಪ ಎದುರಿಸುತ್ತಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಜಾರಿ....

ಬ್ಯಾಂಕ್ ಗಳಿಂದ ವಿಜಯ್ ಮಲ್ಯ ಆಸ್ತಿ ಸ್ವಾಧೀನಕ್ಕೆ ನಮ್ಮ ಆಕ್ಷೇಪ ಇಲ್ಲ: ಇಡಿ
ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿಗಳನ್ನು ಸಾಲ ನೀಡಿದ ಬ್ಯಾಂಕ್ ...

ಸಚಿವ ಡಿಕೆಶಿಗೆ ಮತ್ತೆ ಟ್ರಬಲ್: ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ
ಹವಾಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಒಟ್ಟು ನಾಲ್ಕು ಮಂದಿಯ ವಿರುದ್ಧ ಸಮನ್ಸ್ ಜಾರಿ ಮಾಡಿದ್ದಾರೆ.

ವಿವಿಐಪಿ ಚಾಪರ್ ಹಗರಣ: ಗೌತಮ್ ಖೇತಾನ್ ಎರಡು ದಿನ ಇಡಿ ವಶಕ್ಕೆ
ಬಹುಕೋಟಿ ಅಗಸ್ತಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಕೀಲ ಗೌತಮ್ ಖೇತಾನ್ ಅವರನ್ನು....

ವಿವಿಐಪಿ ಚಾಪರ್ ಖರೀದಿ ಹಗರಣ: ಆರೋಪಿ ಗೌತಮ್ ಖೇತಾನ್ ಬಂಧನ
ಬಹುಕೋಟಿ ವಿವಿಐಪಿ ಚಾಪರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೌತಮ್ ಖೇತಾನ್ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ.

