ED

ವಿವಿಐಪಿ ಕಾಪ್ಟರ್ ಹಗರಣದಲ್ಲಿ ಸೋನಿಯಾ ಗಾಂಧಿ ಹೆಸರು ಪ್ರಸ್ತಾಪಿಸಿದ ಮೈಕೆಲ್: ದೆಹಲಿ ಕೋರ್ಟ್ ಗೆ ಇಡಿ
ಬಹುಕೋಟಿ ಆಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಕ್ಯಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿ....

ಪರಾರಿಯಾಗಿರುವ ಆರ್ಥಿಕ ಅಪರಾಧಿ ಘೋಷಣೆ ವಿರುದ್ಧ ಮಲ್ಯ ಅರ್ಜಿ: ಇಡಿ ಗೆ ಸುಪ್ರೀಂ ಕೋರ್ಟ್ ನೊಟೀಸ್
ಮದ್ಯದ ಉದ್ಯಮಿ ಸುಸ್ತಿದಾರ ವಿಜಯ್ ಮಲ್ಯ, ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು...

ಬಿಕಾನೇರ್ ಭೂ ಹಗರಣ: ರಾಬರ್ಟ್ ವಾದ್ರಾಗೆ ಇಡಿ ಸಮನ್ಸ್
ರಾಜಸ್ಥಾನದ ಬಿಕಾನೇರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಸಿಬಿಐ ಆಯ್ತು, ಈಗ ಐಟಿ, ಇಡಿ ಅಧಿಕಾರ ಕತ್ತರಿಗೆ ಮುಂದಾದ ಆಂಧ್ರ ಸಿಎಂ ನಾಯ್ಡು?
ಸಿಬಿಐ ಅಧಿಕಾರ ವ್ಯಾಪ್ತಿಗೆ ಕತ್ತರಿ ಹಾಕಿ ನೇರವಾಗಿ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದ್ದ ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಈಗ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಆಧಿಕಾರಕ್ಕೂ ಕತ್ತರಿ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.

ಏರ್ ಸೆಲ್–ಮ್ಯಾಕ್ಸಿಸ್ ಹಗರಣ: ತನಿಖೆಗೆ ಸಹಕರಿಸದ ಚಿದಂಬರಂರನ್ನು ಕಸ್ಟಡಿಗೆ ಒಪ್ಪಿಸಿ - ಇಡಿ
ಏರ್ ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ....

ಹಾಂಗ್ ಕಾಂಗ್ ನಲ್ಲಿ ನೀರಾವ್ ಮೋದಿಗೆ ಸೇರಿದ 255 ಕೋಟಿ ರೂ. ಮೌಲ್ಯದ ಸಂಪತ್ತು ಇಡಿ ವಶಕ್ಕೆ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಹಾಂಗ್ ಕಾಂಗ್ ನಲ್ಲಿ ನಿರಾವ್ ಮೋದಿಗೆ ಸೇರಿದ 255 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗುವುದು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಫೆಮಾ ನಿಯಮ ಉಲ್ಲಂಘನೆ: ಎನ್ ಡಿಟಿವಿಗೆ ಜಾರಿನಿರ್ದೇಶನಾಲಯ ನೋಟಿಸ್
ರಾಫೆಲ್ ಕುರಿತು ವರದಿ ಬಿತ್ತರಿಸಿ ಅನಿಲ್ ಅಂಬಾನಿಯಿಂದ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಎನ್ ಡಿವಿಗೆ ಇದೀಗ ಜಾರಿ ನಿರ್ದೇಶನಾಲಯ ಕೂಡ ಶಾಕ್ ನೀಡಿದ್ದು, ಫೆಮಾ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಜಾರಿನಿರ್ದೇಶನಾಲಯ ನೋಟಿಸ್ ನೀಡಲಾಗಿದೆ.

ಪಿಎನ್ ಬಿ ಹಗರಣ: ಚೋಕ್ಸಿ, ಇತರರಿಗೆ ಸೇರಿದ 218 ಕೋಟಿ ರು.ಆಸ್ತಿ ಮುಟ್ಟುಗೋಲು
ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಹಗರಣಕ್ಕೆ ಸಂಬಂಧಿಸಿದಂತೆ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಗೆ...

ಸಾಲ ತೀರಿಸುವ ನನ್ನ ಪ್ರಯತ್ನಗಳನ್ನು ಜಾರಿ ನಿರ್ದೇಶನಾಲಯ ಪ್ರತಿರೋಧಿಸಿತು: ವಿಜಯ್ ಮಲ್ಯ
9,000 ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡಲಾಗದೇ ಸುಸ್ತಿದಾರರಾಗಿರುವ ಉದಿಯಮಿ ವಿಜಯ್ ಮಲ್ಯ ಈಗ ಜಾರಿ ನಿರ್ದೇಶನಾಲಯದ ವಿರುದ್ಧವೇ ಆರೋಪ ಮಾಡಿದ್ದಾರೆ.

