ED

ರೋಟೊಮ್ಯಾಕ್ ಪ್ರಕರಣ: ಐಟಿ ಇಲಾಖೆಯಿಂದ ವಿಕ್ರಮ್ ಕೊಠಾರಿ ವಿರುದ್ಧ 6 ಚಾರ್ಜ್ ಶೀಟ್
ದೇಶ

ರೋಟೊಮ್ಯಾಕ್ ಪ್ರಕರಣ: ಐಟಿ ಇಲಾಖೆಯಿಂದ ವಿಕ್ರಮ್ ಕೊಠಾರಿ ವಿರುದ್ಧ 6 ಚಾರ್ಜ್ ಶೀಟ್

ತೆರಿಗೆ ವಂಚನೆ ಪ್ರಕರಣ ಸಂಬಂಧ ರೊಟೊಮ್ಯಾಕ್ ಮಾಲೀಕ ವಿಕ್ರಮ್ ಕೊಠಾರಿ ವಿರುದ್ಧ ಇಂದು ಆರು ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಆದಾಯ ತೆರಿಗೆ ಇಲಾಖೆ ಹೇಳಿದೆ.

ಬ್ಯಾಂಕ್ ವಂಚನೆ ಹಗರಣ: 16 ಬ್ಯಾಂಕುಗಳಿಂದ ಸಾಲ ಪಡೆದಿದ್ದ ನೀರವ್ ಮೋದಿ,ಮೆಹುಲ್ ಚೋಕ್ಸಿ
ದೇಶ

ಬ್ಯಾಂಕ್ ವಂಚನೆ ಹಗರಣ: 16 ಬ್ಯಾಂಕುಗಳಿಂದ ಸಾಲ ಪಡೆದಿದ್ದ ನೀರವ್ ಮೋದಿ,ಮೆಹುಲ್ ಚೋಕ್ಸಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಆಭರಣ ಉದ್ಯಮಿ ನೀರವ್ ಮೋದಿ ,ಮೆಹುಲ್ ಚೋಕ್ಸಿಯ ಮತ್ತಷ್ಟು ಹಗರಣಗಳನ್ನು ಪತ್ತೆ ಹಚ್ಚಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ: ಮತ್ತೆ 21 ಕಡೆ ದಾಳಿ, 5,674 ಕೋಟಿ ವಶಕ್ಕೆ- ಜಾರಿ ನಿರ್ದೇಶನಾಲಯ
ದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ: ಮತ್ತೆ 21 ಕಡೆ ದಾಳಿ, 5,674 ಕೋಟಿ ವಶಕ್ಕೆ- ಜಾರಿ ನಿರ್ದೇಶನಾಲಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಂಬಂಧಿಸಿದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತೆ 21 ಪ್ರದೇಶಗಳಲ್ಲಿ ದಾಳಿ ನಡೆಸಿದ್ದು, 25 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದೆ.

ಡೈಮಂಡ್ ಕಿಂಗ್ ನೀರವ್ ಮೋದಿ ಪ್ರಕರಣ: 5100 ಕೋಟಿ ಮೌಲ್ಯದ ಡೈಮಂಡ್ಸ್, ಜ್ಯುವೆಲ್ಲರಿ ಇಡಿ ವಶಕ್ಕೆ!
ದೇಶ

ಡೈಮಂಡ್ ಕಿಂಗ್ ನೀರವ್ ಮೋದಿ ಪ್ರಕರಣ: 5100 ಕೋಟಿ ಮೌಲ್ಯದ ಡೈಮಂಡ್ಸ್, ಜ್ಯುವೆಲ್ಲರಿ ಇಡಿ ವಶಕ್ಕೆ!

ಡೈಮಂಡ್ ಕಿಂಗ್ ನೀರವ್ ಮೋದಿ ಅವರಿಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಪಾರ ಪ್ರಮಾಣದ ಹಣ...

ಬಿಕನೆರ್ ಭೂ ಹಗರಣ: ರಾಬರ್ಟ್‌ ವಾದ್ರಾ ಆಪ್ತನ ಮನೆ ಮೇಲೆ ಇಡಿ ದಾಳಿ
ದೇಶ

ಬಿಕನೆರ್ ಭೂ ಹಗರಣ: ರಾಬರ್ಟ್‌ ವಾದ್ರಾ ಆಪ್ತನ ಮನೆ ಮೇಲೆ ಇಡಿ ದಾಳಿ

ಬಿಕನೆರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಅವರ...

ರೋಸ್ ವ್ಯಾಲಿ ಹಗರಣ: ಇಡಿಯಿಂದ 40 ಕೋಟಿ ರು. ಮೌಲ್ಯದ ಹರಳು, ಚಿನ್ನ ಜಪ್ತಿ
ದೇಶ

ರೋಸ್ ವ್ಯಾಲಿ ಹಗರಣ: ಇಡಿಯಿಂದ 40 ಕೋಟಿ ರು. ಮೌಲ್ಯದ ಹರಳು, ಚಿನ್ನ ಜಪ್ತಿ

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಾವಿರಾರು ಜನರಿಗೆ ವಂಚಿಸಿದ ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ....

ಎನ್ಎಸ್ಇಎಲ್ ಪ್ರಕರಣ: 177 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ
ದೇಶ

ಎನ್ಎಸ್ಇಎಲ್ ಪ್ರಕರಣ: 177 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ

ಎನ್ಎಸ್ಇಎಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊಸದಾಗಿ 117 ಕೋಟಿ ರೂಪಾಯಿಗಳಷ್ಟು ಆಸ್ತಿಯನ್ನು ಗುರುತಿಸಿ ಜಪ್ತಿ ಮಾಡಿದೆ.

ನೋಯ್ಡಾದ ಮಾಜಿ ಮುಖ್ಯ ಇಂಜಿನಿಯರ್ ಗೆ ಸೇರಿದ 5.9 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ದೇಶ

ನೋಯ್ಡಾದ ಮಾಜಿ ಮುಖ್ಯ ಇಂಜಿನಿಯರ್ ಗೆ ಸೇರಿದ 5.9 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದ ಮಾಜಿ ಮುಖ್ಯ ಇಂಜಿನಿಯರ್ ಯಾದವ್ ಸಿಂಗ್ ಅವರಿಗೆ ಸೇರಿದ 5.9 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಪಿ ಚಿದಂಬರಂ ಆಪ್ತರ ಮನೆ ಮೇಲೆ ಇಡಿ ದಾಳಿ
ದೇಶ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಪಿ ಚಿದಂಬರಂ ಆಪ್ತರ ಮನೆ ಮೇಲೆ ಇಡಿ ದಾಳಿ

ಮಹತ್ವದ ಬೆಳವಣಿಗೆಯಲ್ಲಿ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಪಿಚಿದಂಬರಂ ಅವರ ಆಪ್ತರು ಮತ್ತು ಸಂಬಂಧಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.