ED

ED ಎಲ್ಲಾ ಮಿತಿಗಳನ್ನು ಮೀರುತ್ತಿದೆ: ಕಾನೂನು ಸಲಹೆ ನೀಡುವ ವಕೀಲರಿಗೆ ಸಮನ್ಸ್ ಕುರಿತು ಸುಪ್ರೀಂ ಕೋರ್ಟ್ ಕಳವಳ; ಮಾರ್ಗಸೂಚಿ ರೂಪಿಸಲು ಚಿಂತನೆ!
ಹಿರಿಯ ವಕೀಲರಿಗೆ ಸಮನ್ಸ್ ನೀಡಿದ ಇಡಿ ಕ್ರಮ ಸಂಪೂರ್ಣವಾಗಿ ಕಾನೂನುಬಾಹಿರ, ಅಸಂವಿಧಾನಿಕ, ಅನಧಿಕೃತ ಹಾಗೂ ಇದು ದುಃಖಕರ ಮತ್ತು ದುರದೃಷ್ಟಕರವಾಗಿದೆ.

MUDA Case: 'ರಾಜಕೀಯ ಪ್ರೇರಿತ ಹಸ್ತಕ್ಷೇಪಕ್ಕೆ ಒಂದು ಹೊಡೆತ'; ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ ನೀಡಿದ್ದ ನೋಟಿಸ್ ಅನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ರಾಜಕಾರಣಿಗಳು ರಾಜಕೀಯ ಮಾಡಿಕೊಳ್ಳಲಿ, ನಿಮಗೆ ಏನು ಕೆಲಸ?: ಮುಡಾ ಹಗರಣದಲ್ಲಿ ED ಗೆ ಸುಪ್ರೀಂ ಕೋರ್ಟ್ ಮಂಗಳಾರತಿ; CM ಪತ್ನಿ ವಿರುದ್ಧದ ಮೇಲ್ಮನವಿ ವಜಾ!
ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಕೋಮುಲ್ ನೇಮಕಾತಿಯಲ್ಲಿ ಹಗರಣ: ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡಗೆ ಸೇರಿದ 1.32 ಕೋಟಿ ರೂ ಆಸ್ತಿ ಇಡಿ ಜಪ್ತಿ!
ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ನಂಜೇಗೌಡ ಅವರು ಕೋಮುಲ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ
ಅಕ್ರಮ ಹಣ ವರ್ಗಾವಣೆ ಆರೋಪ: ಛತ್ತೀಸ್ಗಢ ಮಾಜಿ ಸಿಎಂ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್ ಬಂಧನ
ಇಡಿ ಅಧಿಕಾರಿಗಳು ಇಂದು ಬೆಳಗಿನ ಜಾವ ರಾಯ್ಪುರದ ಭಿಲಾಯಿ ಪಟ್ಟಣದಲ್ಲಿರುವ ಭೂಪೇಶ್ ಭಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿತು.

ಮದ್ಯ ಹಗರಣ ಪ್ರಕರಣ: ಛತ್ತೀಸ್‌ಗಢ ಮಾಜಿ ಸಿಎಂ ಭೂಪೇಶ್ ಭಘೇಲ್ ನಿವಾಸದ ಮೇಲೆ ED ದಾಳಿ, ತೀವ್ರ ಶೋಧ
ಇಡಿ ದಾಳಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭೂಪೇಶ್ ಭಘೇಲ್ ಅವರು, ಅಧಿಕಾರಿಗಳ ನಡೆ ಕುರಿತು ವ್ಯಂಗ್ಯವಾಡಿದ್ದಾರೆ.

ಕೋಮುಲ್ ನೇಮಕಾತಿ 'ಹಗರಣ': EDಯಿಂದ ಕಾಂಗ್ರೆಸ್ ಶಾಸಕನ ಆಸ್ತಿ ಮುಟ್ಟುಗೋಲು
ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರು ಕೋಮುಲ್‌ನ ಅಧ್ಯಕ್ಷರಾಗಿದ್ದಾರೆ.

ಮತಾಂತರ ಜಾಲ: Chhangur Baba, ಸಹಚರರ ಆಸ್ತಿಗಳ ಮೇಲೆ ಇಡಿ ದಾಳಿ
ಸ್ವಯಂ ಘೋಷಿತ ಧರ್ಮ ವೈದ್ಯ ಜಮಾಲುದ್ದೀನ್ ಶಾ ಅಥವಾ ಛಂಗೂರ್ ಬಾಬಾ ಮತ್ತು ಅವರ ಸಹಚರರಿಗೆ ಸಂಬಂಧಿಸಿದ 14 ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಏಕಕಾಲದಲ್ಲಿ ದಾಳಿ ನಡೆಸಿದೆ.

Online ಬೆಟ್ಟಿಂಗ್ ಆ್ಯಪ್: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿ ಪ್ರಣೀತಾ ಸೇರಿ 29 ಮಂದಿ ವಿರುದ್ಧ FIR ದಾಖಲು!
ನಟ, ನಟಿಯರ ಜೊತೆಗೆ ಸಾಮಾಜಿಕ ಮಾಧ್ಯಮ ಇನ್‌ಫ್ಲುಯನ್ಸರ್, ಯುಟ್ಯೂಬರ್‌ಗಳು ಈ ಪಟ್ಟಿಯಲ್ಲಿದ್ದಾರೆ ಎಂದು ಇಡಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.

