ದೇಶಕಾವೇರಿ ವಿವಾದ: ನಿರ್ವಹಣಾ ಮಂಡಳಿ ರಚನೆಗೆ ಆಗ್ರಹ, ಎಐಎಡಿಎಂಕೆ ಉಪವಾಸ ಸತ್ಯಾಗ್ರಹ ಆರಂಭ
ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ...