ದೇಶಸರ್ಕಾರಿ ನೌಕರಿ ಕೊಡಿಸುವುದಾಗಿ ವಂಚನೆ: ತಮಿಳುನಾಡು ಮಾಜಿ ಸಿಎಂ ಪಳನಿಸ್ವಾಮಿ ಆಪ್ತ ಸಹಾಯಕನ ಬಂಧನ
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಹಲವರಿಂದ ಲಕ್ಷ, ಲಕ್ಷ ರೂಪಾಯಿ ವಸೂಲಿ ಮಾಡಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಇಕೆ.ಪಳನಿಸ್ವಾಮಿ ಅವರ ಆಪ್ತ ಸಹಾಯಕ(ಪಿಎ)ನನ್ನು ಭಾನುವಾರ...