Eden Gardens

2ನೇ ಏಕದಿನ ಪಂದ್ಯ: 215 ರನ್ ಗಳಿಗೆ ಶ್ರೀಲಂಕಾ ಕಟ್ಟಿಹಾಕಿದ ಭಾರತ
ಇಲ್ಲಿನ ಈಡನ್ ಗಾರ್ಡನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸ್ಪೀನರ್ ಕುಲದೀಪ್ ಯಾದವ್ ಹಾಗೂ ವೇಗಿ ಮೊಹಮ್ಮದ್ ಸಿರಾಜ್ ಅವರ ನೆರವಿನಿಂದ ಟೀಂ ಇಂಡಿಯಾ, ಲಂಕಾ ಪಡೆಯನ್ನು ಕೇವಲ 215 ರನ್ ಗಳಿಗೆ ಕಟ್ಟಿ ಹಾಕಿದೆ.

ಕ್ವಾರಂಟೈನ್ ಸೌಲಭ್ಯಕ್ಕಾಗಿ ಈಡನ್ ಗಾರ್ಡನ್ಸ್ ನೀಡಲು ಸಿದ್ಧ: ಸೌರವ್ ಗಂಗೂಲಿ
ಕೊರೊನಾವೈರಸ್ ಉಲ್ಬಣ ಹಿನ್ನೆಲೆಯಲ್ಲಿ ಕ್ಯಾರಂಟೈನ್(ಸಂಪರ್ಕತಡೆ) ಸೌಲಭ್ಯಗಳಿಗೆ ಬಳಸಿಕೊಳ್ಳಲು ಈಡನ್ ಗಾರ್ಡನ್ಸ್ ಒಳಾಂಗಣ ಕ್ರೀಡಾಂಗಣವನ್ನು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೀಡಲು ಸಿದ್ಧ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

ಬಾಂಗ್ಲಾ-ಟೀಂ ಇಂಡಿಯಾ ನೈಟ್ ಐತಿಹಾಸಿಕ ಟೆಸ್ಟ್: ಕೇವಲ 50 ರೂ.ಗೆ ಪಂದ್ಯದ ಟಿಕೆಟ್!
ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾ ನವೆಂಬರ್ 22ರಂದು ಆಡನ್ ಗಾರ್ಡನ್ ನಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ 50 ರುಪಾಯಿಗೆ ಟಿಕೆಟ್ ದರ ಫಿಕ್ಸ್ ಮಾಡಲಾಗಿದೆ.

ಈಡನ್ ಗಾರ್ಡನ್ ನಲ್ಲಿ ಮೊದಲ ಹಗಲು-ರಾತ್ರಿ ಟೆಸ್ಟ್ ಪ೦ದ್ಯ: ಖಚಿತಪಡಿಸಿದ ಗಂಗೂಲಿ
ಭಾರತ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಯೋಜನೆಯಾಗಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಈಡನ್ ಗಾರ್ಡನ್ ಕ್ರೀಡಾಂಗಣ ಸಾಕ್ಷಿಯಾಗಲಿದೆ.

ಮೊದಲ ಟೆಸ್ಟ್: ಸ್ಟೀವ್ ಸ್ಮಿತ್ ನಂತರ ಡಿಆರ್‌ಎಸ್ ಸುಳಿಯಲ್ಲಿ ಪೆರೇರಾ
ಈ ಹಿಂದೆ ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಡ್ರೆಸ್ಸಿಂಗ್ ರೂಂ ನೆರವು ಪಡೆದು ಡಿಆರ್‌ಎಸ್ ಗೆ ಮನವಿ ಮಾಡಿದ್ದು...

ಹ್ಯಾಟ್ರಿಕ್ ವಿಕೆಟ್ ಹೀರೋ ಕುಲ್‌ದೀಪ್ ಹೊಗಳಿದ ಟೀಂ ಇಂಡಿಯಾ ಆಟಗಾರರು
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್ನರ್ ಕುಲ್‌ದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ...

ಭುವನೇಶ್ವರ್ ಬಾರಿಸಿದ ಚೆಂಡು ಬಡಿದು ಮೈದಾನದಲ್ಲೆ ಕುಸಿದು ಬಿದ್ದ ಹಾರ್ದಿಕ್ ಪಾಂಡ್ಯ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವೇಗಿ ಭುವನೇಶ್ವರ್ ಬಾರಿಸಿದ ಚೆಂಡು ಸೀದಾ ಹಾರ್ದಿಕ್ ಪಾಂಡ್ಯ ತಲೆಗೆ ಬಡಿದಿದ್ದು ಕೂಡಲೇ ಅವರು ಮೈದಾನಲ್ಲೇ ಕುಸಿದು...

ಕೊನೆಯ ಓವರ್‌ಗಳಲ್ಲಿ ಕುಸಿದ ಟೀಂ ಇಂಡಿಯಾ; 252 ರನ್‍ಗಳಿಗೆ ಆಲೌಟ್
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 252 ರನ್ ಸಾಧಾರಣ ಮೊತ್ತಕ್ಕೆ ಆಲೌಟ್ ಆಗಿದೆ...

2ನೇ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

