ರಾಜಕೀಯಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿ ಪ್ರಬಲ ಈಡಿಗ ಸಮುದಾಯದ ನಾಯಕರಾಗಿ ಹೊರ ಹೊಮ್ಮುವರೆ ಬಿ.ಕೆ ಹರಿಪ್ರಸಾದ್?
ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ತಾವಾಗಿಯೇ ಒಂದು ಅವಕಾಶ ಸೃಷ್ಟಿಸಿಕೊಂಡು ತಮ್ಮ ಹಿಂದುಳಿದ ಈಡಿಗ ಸಮುದಾಯದ ನಾಯಕರಾಗಿ ಹೊರಹೊಮ್ಮಿದ್ದಾರೆ.