ರಾಜಕೀಯತಿರುಚಿದ ವಿಡಿಯೋ: ಸಿಟಿ ರವಿ, ಸಿ.ಎನ್. ಅಶ್ವತ್ಥ ನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಲಿ- ಸಿಎಂ ಸಿದ್ದರಾಮಯ್ಯ ಆಗ್ರಹ
ವಿಧಾನಸಭೆಯಲ್ಲಿ ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ಬೇಕಾದಷ್ಟು ಕಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರಾದ ಸಿಟಿ ರವಿ ಹಾಗೂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.