ಸಿನಿಮಾ ಸುದ್ದಿಶೂಟಿಂಗ್ ಮುಗಿಸಿದ 'ಯುಐ': ಉಪೇಂದ್ರ ನಿರ್ದೇಶನದ ಸಿನಿಮಾ ಎಡಿಟ್ ಮಾಡುವುದೇ ದೊಡ್ಡ ಸವಾಲು!
‘ಯುಐ’ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವ ರಿಯಲ್ ಸ್ಟಾರ್, ಸದ್ಯ ಎಡಿಟಿಂಗ್ ಟೇಬಲ್ ಮುಂದೆ ಕೂತಿದ್ದಾರೆ, ಎಡಿಟಿಂಗ್ ಕೆಲಸ ಮುಗಿಯುತ್ತಿದ್ದಂತೆಯೇ ಮತ್ತ್ಯಾವ ಅಪ್ ಡೇಟ್ ಕೊಡ್ತಾರೋ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.