ರಾಜಕೀಯಶ್ರೀರಾಮನ ಶಕ್ತಿ, ಹನುಮನ ಭಕ್ತಿ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ?; ಫೇಕ್ ಸುದ್ದಿ ಸೃಷ್ಟಿಸುವ ಎಡಿಟಿಂಗ್ ಮಾಸ್ಟರ್!
ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ "ಸಿದ್ದಿ"ಸಿದೆ. ಇವರು ಎಡಿಟಿಂಗ್ ಮಾಸ್ಟರ್ ಎಂದು ಕರ್ನಾಟಕ ಬಿಜೆಪಿ ಟೀಕಿಸಿದೆ.