Editors Guild

ಸಂಸತ್ತಿನಲ್ಲಿ ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿ: ರಾಹುಲ್ ಗಾಂಧಿಗೆ ಎಡಿಟರ್ಸ್ ಗಿಲ್ಡ್ ಪತ್ರ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ, ಕೆಲವು ವರ್ಷಗಳಿಂದ ಮಾಧ್ಯಮಗಳನ್ನು ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಶಾಸಕಾಂಗ ಕ್ರಮಗಳ ಬಗ್ಗೆ ಎಡಿಟರ್ಸ್ ಗಿಲ್ಡ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ಮೊಹಮ್ಮದ್ ಜುಬೇರ್ ಬಂಧನ ಖಂಡಿಸಿದ ಎಡಿಟರ್ಸ್ ಗಿಲ್ಡ್, ಪ್ರೆಸ್ ಕ್ಲಬ್; ಇದು 'ತಾರತಮ್ಯದ ಕ್ರಮ' ಎಂದ ಜಮಿಯತ್
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರನ್ನು ಬಂಧಿಸಿರುವುದನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಮಂಗಳವಾರ...

ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

ಭಾರತದಲ್ಲಿ ವಾಕ್ ಸ್ವಾತಂತ್ರ್ಯ ಅಪಾಯದಲ್ಲಿದೆ: ಎಡಿಟರ್ಸ್ ಗಿಲ್ಡ್
ಶಿಲ್ಲಾಂಗ್ ಟೈಮ್ಸ್ ನ ಸಂಪಾದಕರಾದ ಪೆಟ್ರೀಷಿಯಾ ಮುಖಿಮ್ ಅವರ ವಿರುದ್ಧ ಕ್ರಿಮಿನಲ್ ನಡಾವಳಿಗಳನ್ನು ರದ್ದು ಮಾಡುವುದಕ್ಕೆ ಅನುಮತಿ ನೀಡದ ಮೇಘಾಲಯ ಹೈಕೋರ್ಟ್ ನ ನಡೆಯ ಬಗ್ಗೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಆತಂಕ ವ್ಯಕ್ತಪಡಿಸಿದೆ.

ಜಮ್ಮು- ಕಾಶ್ಮೀರದಲ್ಲಿ ಮಾಧ್ಯಮ ಸ್ವಾತಂತ್ರ ಕಡಿತ ಮುಂದುವರಿಕೆ: ಎಡಿಟರ್ಸ್ ಗಿಲ್ಡ್ ಕಳವಳ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಸಂವಹನ ಸಂಪರ್ಕವನ್ನು ನಿರಂತರವಾಗಿ ಸ್ಥಗಿತಗೊಳಿಸಿರುವುದರ ಬಗ್ಗೆ ಭಾರತೀಯ ಸಂಪಾದಕರ ಒಕ್ಕೂಟ ಇಂದು ಕಳವಳ ವ್ಯಕ್ತಪಡಿಸಿದೆ.

ಎನ್ ಡಿಟಿವಿಗೆ 24 ಗಂಟೆ ನಿಷೇಧ ಖಂಡಿಸಿದ ಸಂಪಾದಕರ ಸಂಘ
ಪ್ರಸಾರ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹಿಂದಿ ಸುದ್ದಿ ವಾಹಿನಿ ಎನ್ ಡಿಟಿವಿಗೆ 24 ಗಂಟೆಗಳ ಕಾಲ ನಿಷೇಧ ಹೇರಿರುವ....

