ದೇಶಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ
ನೊಬೆಲ್ ಪ್ರಶಸ್ತಿಗೆ ಸಮಾನವಾದ ಪ್ರಶಸ್ತಿ ಎಂದೇ ಪರಿಗಣಿಸಲಾದ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಯು ಏಷ್ಯಾದ ಜನರಿಗೆ ಅಸಾಧಾರಣ ಧೈರ್ಯ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರುತಿಸಿ ಗೌರವಿಸುತ್ತದೆ.