ರಾಜ್ಯಕರ್ನಾಟಕ ಸರ್ಕಾರ ಮತ್ತು ಯುಕೆ ನಡುವೆ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತ ಒಡಂಬಡಿಕೆಗೆ ಸಹಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ರಾಜ್ಯ ಸರ್ಕಾರ ಮತ್ತು ಬ್ರಿಟಿಷ್ ಸರ್ಕಾರದ ನಡುವೆ ಇಂದು ಸಹಿ ಮಾಡಲಾಯಿತು.