ರಾಜಕೀಯಹಳ್ಳ ಹಿಡಿದ ಆರ್ ಟಿಇ; ಶಿಕ್ಷಣ ಇಲಾಖೆ ಭ್ರಷ್ಟಾಚಾರದ ಕೊಂಪೆ, ಲಂಚಾವತಾರದ ಕುಣಿದಾಟ: ಇದು ಶಿಕ್ಷಣವೋ? ಭಕ್ಷಣೆಯೋ
ಖಾಸಗಿ ಶಾಲೆಗಳ ಪರವಾನಗಿಯಿಂದ ಹಿಡಿದು ನಿವೃತ್ತ ಶಿಕ್ಷಕರ ಪಿಂಚಣಿವರೆಗೆ ಶಿಕ್ಷಣ ಇಲಾಖೆಯಲ್ಲಿ ಲಂಚ ನೀಡದೇ ಯಾವ ಕೆಲಸವು ಆಗದ ವಾತಾವರಣ ಇದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.