Education Department

ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಸರ್ಕಾರ ಸೂಚನೆ
ʻತೆರೆದ ಮನೆʼ ಕಾರ್ಯಕ್ರಮದಡಿ ಮಕ್ಕಳಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿ ಎಂದು ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಎಚ್ಚೆತ್ತ ಸರ್ಕಾರ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಸುತ್ತೋಲೆ ಹೊರಡಿಸಿ ಶಿಕ್ಷಣ ಇಲಾಖೆ
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಸುತ್ತೋಲೆ ಹೊರಡಿಸಿದೆ.

ಶಾಲೆಗಳ ಶೌಚಾಲಯ ಶುಚಿಗೊಳಿಸಲು ಸಿಬ್ಬಂದಿ ನೇಮಕ ಬಗ್ಗೆ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ
ಶಾಲೆಯ ಶೌಚಾಲಯಗಳನ್ನು ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಬಳಸುವುದು ಅತ್ಯಂತ ಹೀನ ಕೃತ್ಯ. ಇತ್ತೀಚೆಗೆ ಇಂತಹ ಪ್ರಕರಣಗಳು ವರದಿಯಾಗುತ್ತಿದ್ದು ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

68 ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆ ಸುಪರ್ದಿಗೆ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 68 ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಬಿಸಿಯೂಟ ಕಾರ್ಯಕರ್ತೆಯರು ಇನ್ಮುಂದೆ ಬಳೆ ತೊಡುವಂತಿಲ್ಲ ಆದೇಶ ರಾಜ್ಯ ಸರ್ಕಾರದ್ದಲ್ಲ: ಮುಖ್ಯಮಂತ್ರಿ ಸ್ಪಷ್ಟನೆ
ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಡೇ ಕೇರ್'ನಲ್ಲಿ ಮಗು ಮೇಲೆ ಹಲ್ಲೆ ಪ್ರಕರಣ: ತನಿಖೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚನೆ
ನಗರದ ಮಕ್ಕಳ ಡೇ ಕೇರ್ ಸೆಂಟರ್ ವೊಂದರಲ್ಲಿ 2 ವರ್ಷದ ಹೆಣ್ಣು ಮಗುವಿನ ಮೇಲೆ ಹಲ್ಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಶಿಕ್ಷಣ ಇಲಾಖೆಗೆ ಪೊಲೀಸರು ಸೂಚನೆ ನೀಡಿದ್ದಾರೆ.

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಸಿದ ಶಿಕ್ಷಣ ಇಲಾಖೆ
ಶಾಲಾ ಮಕ್ಕಳ ಬ್ಯಾಗ್ ಹೊರೆ ಇಳಿಸುವ ಬಗ್ಗೆ ಶಿಕ್ಷಣ ಇಲಾಖೆ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.

3-8 ವರ್ಷದ ಮಕ್ಕಳ ಶಿಕ್ಷಣಕ್ಕೆ 'ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು' ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ
ಬುನಾದಿ ಹಂತದ ಕರ್ನಾಟಕ ರಾಜ್ಯ ಪಠ್ಯಕ್ರಮ ಚೌಕಟ್ಟನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶನಿವಾರ ಬಿಡುಗಡೆ ಮಾಡಿವೆ.

ನಕಲಿ ಪಠ್ಯಕ್ರಮ ಮಾನ್ಯತೆಗೆ ಕಡಿವಾಣ ಹಾಕಲು ಶಾಲಾ ವಿವರಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಬೇಕು: ಶಿಕ್ಷಣ ಇಲಾಖೆ
ಬೆಂಗಳೂರು ನಗರದ ಶಾಲೆಗಳಲ್ಲಿ ಹಲವಾರು ಇತರ ಮಂಡಳಿಗೊಂದಿಗೆ ನಕಲಿ ಪಠ್ಯಕ್ರಮ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರಿಗೆ ಮಾಹಿತಿ ಸುಲಭವಾಗಿ ಸಿಗುವಂತೆ ಮಾಡಲು ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ ಎಂದು ಮಾಹಿತಿ ನೀಡಿದೆ.

