ರಾಜ್ಯಮಗಳು ಮೇಜರ್ ಆದರೂ ಶಿಕ್ಷಣದ ಹೊಣೆ ತಂದೆಯದ್ದೇ; ಉನ್ನತ ಶಿಕ್ಷಣದ ವೆಚ್ಚ ಭರಿಸಬೇಕು: High court
2026ರ ಏಪ್ರಿಲ್ 28ರಂದು ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸೆಷನ್ಸ್ ನ್ಯಾಯಾಲಯವು 2026ರ ಫೆಬ್ರವರಿ 3ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು.