ರಾಜ್ಯಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ; 'ಎಜುಕೇಷನ್ ಹಬ್' ಅಭಿವೃದ್ಧಿಗೆ ಒತ್ತು!
ಸಾಂಪ್ರದಾಯಿಕ ವೈದ್ಯ ಪದ್ಧತಿಯನ್ನು ಮುಖ್ಯವಾಹಿನಿಗೆ ಸೇರಿಸುವ ದೂರದೃಷ್ಟಿಯೊಂದಿಗೆ, ರಾಜ್ಯ ಸರ್ಕಾರ ಶಿವಮೊಗ್ಗ ನಗರದ ಸಮೀಪದ ಸೋಗಾನೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಯೋಜಿಸಿದೆ. ಈ ಸಂಬಂಧಿತ ವಿಧೇಯಕ ಮೇಲ್ಮನೆಯಲ್ಲಿ ಬುಧವಾರ ಅಂಗೀಕಾರಗೊಂಡಿತು.