ರಾಜ್ಯಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು 7 ರಿಂದ 14ನೇ ಸ್ಥಾನಕ್ಕೆ ಇಳಿಕೆ: ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ
ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರ ಜೊತೆಗೆ ಬರುತ್ತೀರಿ, ಇದು ಕೆಟ್ಟ ನಡವಳಿಕೆ. ಮತ್ತೆ ಇಂಥ ನಡವಳಿಕೆ ಪುನರಾವರ್ತನೆ ಆಗಬಾರದು. ಇದರಿಂದ ಕಾರ್ಯಕರ್ತರಿಗೂ ಕೆಟ್ಟ ಹೆಸರು ಬರುತ್ತದೆ.