ರಾಜ್ಯಕೊರೋನಾ ಆತಂಕದ ನಡುವಲ್ಲೇ ಇಂದಿನಿಂದ ಕಾಲೇಜು ಆರಂಭ!
ಕೊರೋನಾ ಕಾರಣ ಕಳೆದ 9 ತಿಂಗಳುಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸರ್ಕಾರದ ಆದೇಶದಲಂತೆ ನ.17ರ ಮಂಗಳವಾರದಿಂದ ಶೈಕ್ಷಣಿಕ ಚಟುವಟಿಕೆಗಳನ್ನು ಪುನರಾರಂಭ ಮಾಡುತ್ತಿವೆ.