ರಾಜ್ಯಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಮೂಡಬಿದರೆಯ ಆಳ್ವಾಸ್ ಸಂಸ್ಥೆಯ ಗ್ರೀಷ್ಮಾ ನಾಯ್ಕ್ ಪ್ರಥಮ, ಶೇ. 55.54 ಫಲಿತಾಂಶ
2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ.