ರಾಜ್ಯಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ನೀಡುವ ಮನೋಭಾವ ಸದಾ ಇರಲಿ: ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಹಿಂದುಳಿದವರು, ತುಳಿತಕ್ಕೊಳಗಾದವರು, ಜನ ಸಾಮಾನ್ಯರು ಸೇರಿದಂತೆ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ನೀಡುವ ಮನೋಭಾವವನ್ನು ಸದಾ ಹೊಂದಿರಬೇಕು ಎಂದು ‘ಯುಪಿಎಸ್ಸಿ-2020’ರಲ್ಲಿ ಕರ್ನಾಟಕದಿಂದ ಆಯ್ಕೆಯಾದವರಿಗೆ ಸಚಿವ ಬಿಸಿ ನಾಗೇಶ್ ಕಿವಿಮಾತು