Education ministry

ಮುಖ್ಯಮಂತ್ರಿಗಳೇ ಶಿಕ್ಷಣ ಖಾತೆ ನೋಡಿಕೊಳ್ಳುತ್ತಿದ್ದಾರೆ, ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಮಧು ಬಂಗಾರಪ್ಪ; Video
ತಮ್ಮನ್ನು ಮತ್ತೆ ಶಿಕ್ಷಣ ಸಚಿವರನ್ನಾಗಿ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸುತ್ತೇನೆ ಎಂದರು.

UGC-NET ಪರೀಕ್ಷೆ ರದ್ದು, ಶೀಘ್ರದಲ್ಲೇ ಹೊಸದಾಗಿ ಪರೀಕ್ಷೆ: ಕೇಂದ್ರ
UGC-NET ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಬೋರ್ಡ್ ಪರೀಕ್ಷಾ ಕೇಂದ್ರಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ ಒದಗಿಸಿ: ರಾಜ್ಯಗಳಿಗೆ ಕೇಂದ್ರ ಸಲಹೆ
ಕೇಂದ್ರ ಸರ್ಕಾರ ಗುರುವಾರ ದೇಶದ ಎಲ್ಲಾ ಶಾಲೆಗಳಿಗೆ 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷಾ ಕೇಂದ್ರಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ಸಲಹೆ ನೀಡಿದೆ.

ಕೋಚಿಂಗ್ ಸೆಂಟರ್ ಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ: ಶಿಕ್ಷಣ ತಜ್ಞರ ಪರ-ವಿರೋಧ ಅಭಿಪ್ರಾಯ ಹೀಗಿದೆ....
ಶಿಕ್ಷಣ ಸಚಿವಾಲಯವು ಇತ್ತೀಚೆಗೆ ಪ್ರಕಟಿಸಿದ ಮಾರ್ಗಸೂಚಿ ಪ್ರಕಾರ ದೇಶಾದ್ಯಂತ ಕೋಚಿಂಗ್ ಸೆಂಟರ್‌ಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳನ್ನು ದಾಖಲಿಸುವಂತಿಲ್ಲ, ಅಥವಾ ಅವರಿಗೆ ಸುಳ್ಳು ಭರವಸೆಗಳನ್ನು ನೀಡುವಂತಿಲ್ಲ. ರ್ಯಾಂಕ್ ಅಥವಾ ಉತ್ತಮ ಅಂಕಗಳ ಖಾತರಿಯನ್ನು ನೀಡುವಂತಿಲ್ಲ ಎಂದು ಹೇಳಿದೆ.

1930ರಲ್ಲಿ ಪ್ರಾರಂಭವಾದ ಬೆಂಗಳೂರಿನ ಈ ಸರ್ಕಾರಿ ಶಾಲೆಗೆ 7 ವರ್ಷದಿಂದ ವಿದ್ಯುತ್ ಸಂಪರ್ಕವೇ ಇಲ್ಲ!
ಹೆಸರಿಗೆ ಬೆಂಗಳೂರು ಸಿಲಿಕಾನ್ ಸಿಟಿ... ದೇಶದ ರಾಜಕೀಯ ಶಕ್ತಿ ಕೇಂದ್ರ ಮತ್ತು ತಂತ್ರಜ್ಞಾನದ ರಾಜಧಾನಿ.. ಆದರೆ ಇಂತಹ ಪ್ರಭಾವಿ ನಗರದಲ್ಲಿ ಸರ್ಕಾರಿ ಶಾಲೆಯೊಂದು ವಿದ್ಯುತ್ ಸಂಪರ್ಕವಿಲ್ಲದೇ ನಡೆಯುತ್ತಿದೆ ಎಂದು ಎಂದರೆ ಅಚ್ಚರಿಯಾಗಬಹುದು...

ಮಕ್ಕಳಿಗೆ ಸಂವಿಧಾನದ ಮಹತ್ವ ತಿಳಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್!
ಭಾರತ ಸಂವಿಧಾನ ದಿನವಾದ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಓದಿ, ಸಂವಿಧಾನದ ಮಹತ್ವ ತಿಳಿಸಿದರು.

ಕೋವಿಡ್ ಮೂರನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಬಿಸಿ ನಾಗೇಶ್
ಕೋವಿಡ್ 3ನೇ ಅಲೆ ಶಿಕ್ಷಣದಿಂದ ವಿದ್ಯಾರ್ಥಿಗಳನ್ನು ದೂರವಿಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಜುಲೈ 20 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ!
ಇದೇ ಜುಲೈ 20ರಂದು ದ್ವಿತೀಯ ಪರೀಕ್ಷೆಯ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್ ನಲ್ಲಿ ರಿಜಿಸ್ಟರ್ ನಂಬರ್ ದಾಖಲಿಸುವ ಮೂಲಕ ಸಂಪೂರ್ಣ ಫಲಿತಾಂಶವನ್ನು ಪಡೆಯಬಹುದಾಗಿದೆ.

2ನೇ ತರಗತಿವರೆಗೆ ಹೋಮ್ ವರ್ಕ್ ಇಲ್ಲ, ತೂಕದ ಶೇಕಡ 10ಕ್ಕಿಂತ ಹೆಚ್ಚು ಭಾರದ ಸ್ಕೂಲ್ ಬ್ಯಾಗ್ ಹೊರಿಸುವಂತಿಲ್ಲ!
2ನೇ ತರಗತಿವರೆಗಿನ ಮಕ್ಕಳಿಗೆ ಹೋಮ್ ವರ್ಕ್ ನೀಡುವಂತಿಲ್ಲ ಮತ್ತು ಶಾಲಾ ಮಕ್ಕಳು ದೇಹದ ತೂಕದ ಶೇ.10ಕ್ಕಿಂತ ಹೆಚ್ಚಿನ ಭಾರದ ಬ್ಯಾಗ್ ಗಳನ್ನು ಹೊರುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

