ವಾಣಿಜ್ಯಒಂದು ಕಾಲದ ದೇಶದ ಅತಿದೊಡ್ಡ ಸ್ಟಾರ್ಟಪ್ Byju's ಮೌಲ್ಯ ಈಗ 'ಶೂನ್ಯ'; ‘ಏನೇ ಬರಲಿ, ದಾರಿ ಹುಡುಕುತ್ತೇನೆ’ ಎಂದ ಮಾಲೀಕ!
ತಮ್ಮ ಶಿಕ್ಷಣ-ತಂತ್ರಜ್ಞಾನ ಕಂಪನಿ ಬೈಜೂಸ್ ನ ಬೆಳವಣಿಗೆಯ ಸಾಮರ್ಥ್ಯವನ್ನು ನಾನು ಅತಿಯಾಗಿ ಅಂದಾಜು ಮಾಡಿದ್ದೆ. ಆದರೆ ಅದು ಈಗ "ಶೂನ್ಯ" ಮೌಲ್ಯದಲ್ಲಿದ್ದು ದಿವಾಳಿತನವನ್ನು ಎದುರಿಸುತ್ತಿದೆ. ಆದರೂ ಅದನ್ನು ಉಳಿಸುವ ಭರವಸೆಯನ್ನು ಹೊಂದಿದ್ದೇನೆ ಎಂದು ರವೀಂದ್ರನ್ ಹೇಳಿದ್ದಾರೆ.