ರಾಜ್ಯನಗರದ ಶಿಕ್ಷಣ ಸಂಸ್ಥೆಯಿಂದ ವಕ್ಫ್ ಬೋರ್ಡ್'ಗೆ ಸೇರಿದ ಭೂಮಿ ದುರ್ಬಳಕೆ: ಸಾಮಾಜಿಕ ಕಾರ್ಯಕರ್ತ ಸೈಯದ್ ಅಶ್ರಫ್ ಆರೋಪ
ಶಾಹೀನ್ ಫಾಲ್ಕನ್ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ಅಬ್ದುಲ್ ಮನ್ನಾನ್ ಸೇಠ್, ಅವರ ಪತ್ನಿ ಮತ್ತು ಪುತ್ರ ಅಬ್ದುಲ್ ಸುಭಾನ್ ವಕ್ಫ್ ಬೋರ್ಡ್'ಗೆ ಸೇರಿದ ಭೂಮಿಯನ್ನು ದುರ್ಬಳಕೆ ಮಾಡಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಸೈಯದ್ ಅಶ್ರಫ್ ಆರೋಪಿಸಿದ್ದು...