education

ಪ್ರಧಾನಿ ಮೋದಿ ವಿದ್ಯಾಭ್ಯಾಸ ಕುರಿತು ಟ್ವೀಟ್; ತಮ್ಮ ಎಡವಟ್ಟು ಒಪ್ಪಿಕೊಂಡ ರಮ್ಯಾ
ನಾನು ಪ್ರೌಢ ಶಾಲೆವರೆಗೆ ವಿದ್ಯಾಭ್ಯಾಸ ಮಾಡಿದ್ದೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದ ಅರ್ಧಂಬರ್ಧ ವಿಡಿಯೋವಿನ ತುಣಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ನಟಿ ರಮ್ಯಾ ಅವರು ಪೇಚಿಗೆ ಸಿಲುಕಿದ ಘಟನೆ ನಡೆಯಿತು...

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು ಒದಗಿಸುತ್ತಿರುವ ಸರ್ಕಾರಿ ಕಾಲೇಜಿನ ಕ್ಲರ್ಕ್
ಸಮಾಜ ಸೇವೆ ಯಾವ ರೀತಿಯಲ್ಲಾದರೂ ಮಾಡಬಹುದು. ಇಲ್ಲೊಬ್ಬ ಸಮಾಜ ಸೇವಕರಿದ್ದಾರೆ...

ಕೊಡಗು ಪ್ರವಾಹ ಸಂತ್ರಸ್ತ ಮಕ್ಕಳಿಗೆ ರಾಜ್ಯದ ಯಾವುದೇ ಶಾಲೆಯಲ್ಲಿ ಉಚಿತ ಪ್ರವೇಶ: ಶಿಕ್ಷಣ ಇಲಾಖೆ ಆದೇಶ
ನೆರೆಯಿಂದಾಗಿ ಸಂಕಷ್ಟಗೊಳಗಾಗಿರುವ ಕೊಡಗು ಜಿಲ್ಲೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಮಕ್ಕಳು ರಾಜ್ಯದಲ್ಲಿ ಯಾವುದೇ ಶಾಲೆಯಲ್ಲಾದರೂ ಪ್ರವೇಶ ಪಡೆಯಬಹುದಾಗಿದೆ.

ವಿದೇಶಿ ವಿದ್ಯಾರ್ಥಿಗಳಿಗೆ ಕರ್ನಾಟಕವೇ ಅಚ್ಚುಮೆಚ್ಚು: ಸಮೀಕ್ಷೆ
ವಿದೇಶಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಕರ್ನಾಟಕವೇ ಅಚ್ಚುಮೆಚ್ಚು ಎಂಬ ಸಂಗತಿ ಸಮೀಕ್ಷೆಯೊಂದರಿಂದ ತಿಳಿದುಬಂದಿದೆ.

ಮಕ್ಕಳ ಒತ್ತಾಯದ ಮೇರೆಗೆ 40 ವರ್ಷದ ನಂತರ ಪದವಿ ಪರೀಕ್ಷೆ ಬರೆದ ರಾಜಸ್ತಾನ ಶಾಸಕ!
ಸುಮಾರು 40 ವರ್ಷಗಳ ನಂತರ ರಾಜಸ್ತಾನದ ಬಿಜೆಪಿ ಶಾಸಕ ಫೂಲ್ ಸಿಂಗ್ ಮೀನಾ ತಮ್ಮ ಪುತ್ರಿಯರ ಒತ್ತಾಯದ ಮೇರೆಗೆ ತಮ್ಮ ಶಿಕ್ಷಣ ...

ಹುಡುಗಿಯರಿಗೆ ಶಿಕ್ಷಣ ನಿರಾಕರಣೆಯಿಂದ ಜಾಗತಿಕ ಆರ್ಥಿಕತೆಗೆ 15-30 ಟ್ರಿಲಿಯನ್ ಡಾಲರ್ ನಷ್ಟ: ವಿಶ್ವ ಬ್ಯಾಂಕ್
ಹುಡುಗಿಯರಿಗೆ ಶಿಕ್ಷಣ ನಿರಾಕರಣೆಯಿಂದ ಜಾಗತಿಕ ಆರ್ಥಿಕತೆಗೆ 15ರಿಂದ 30 ಟ್ರಿಲಿಯನ್ ಡಾಲರ್ ನಷ್ಟು ನಷ್ಟ ಉಂಟಾಗುತ್ತಿದೆ ಎಂದು ವಿಶ್ವಬ್ಯಾಂಕ್ ಇಂದು ಹೇಳಿಕೆ ನೀಡಿದೆ.

ಬೆಂಗಳೂರು: ಕಾಮರ್ಸ್ ಕೋರ್ಸ್ ಗೆ ವಿದ್ಯಾರ್ಥಿಗಳ ಮೊದಲ ಆದ್ಯತೆ!
ಕಳೆದ ವರ್ಷಕ್ಕೆ ಹೋಲಿಸಿದರೇ ಈ ವರ್ಷ ಕಾಮರ್ಸ್ ಕೋರ್ಸ್ ಗೆ ಹೆಚ್ಚಿನ ಡಿಮ್ಯಾಂಡ್ ಕೇಳಿ ಬರುತ್ತಿದೆ. ಕಲೆ ಮತ್ತು ವಿಜ್ಞಾನ ವಿಭಾಗಗಳಿಗಿಂತ ವಾಣಿಜ್ಯ ವಿಭಾಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ .,..

ಕಲ್ಲಿದ್ದಲಿಗೆ ಹೋಲಿಸಿದರೆ ಶಿಕ್ಷಣ ವಲಯವು ಹೆಚ್ಚು ಮಾಫಿಯಾ ಹಿಡಿತದಲ್ಲಿದೆ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಯದರ್ಶಿ
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಣ ಕ್ಷೇತ್ರದ ಮೇಲೂ ಮಾಫಿಯಾದ ಕರಿಛಾಯೆ ಬಿದ್ದಿದೆ ಎಂದು ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವ ಅನಿಲ್ ಸ್ವರೂಪ್ ಅವರು ಬಹಿರಂಗಪಡಿಸಲಿದ್ದಾರೆ...

ಐದು ವರ್ಷಗಳ ನಂತರ ಶುಲ್ಕ ಪರಿಷ್ಕರಿಸಿದ ಪಿಯು ಶಿಕ್ಷಣ ಮಂಡಳಿ, ಈ ವರ್ಷದಿಂದಲೇ ಜಾರಿ
ಐದು ವರ್ಷಗಳ ನಂತರ ಪದವಿ ಪೂರ್ವ ಶಿಕ್ಷಣ ಮಂಡಳಿ ಶುಲ್ಕವನ್ನು ಪರಿಷ್ಕರಿಸಿದೆ.

