education

ಕರ್ನಾಟಕದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೊರಟ್ಟಿ ಸಹಾಯ ಮಾಡಿದ್ದಾರೆ: ಸಿಎಂ ಬೊಮ್ಮಾಯಿ
ಬುಧವಾರ ಅವಿರೋಧವಾಗಿ ಆಯ್ಕೆಯಾದ ವಿಧಾನಪರಿಷತ್‌ನ ನೂತನ ಸಭಾಪತಿಯನ್ನು ಸನ್ಮಾನಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ವಾತಂತ್ರ್ಯ ನಂತರ ಕರ್ನಾಟಕದಲ್ಲಿ ಶಿಕ್ಷಣದ ಅಭಿವೃದ್ಧಿಯಲ್ಲಿ ಬಸವರಾಜ ಹೊರಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದರಿಂದ ಇಂಗ್ಲಿಷ್ ಬಾರದ ವಿದ್ಯಾರ್ಥಿಗಳ ಪ್ರತಿಭೆ ಬಳಸಿಕೊಳ್ಳಬಹುದು: ಅಮಿತ್ ಶಾ
ರಾಜ್ಯಗಳು ಹಿಂದಿ ಅಥವಾ ಪ್ರಾದೇಶಿಕ ಭಾಷೆಗಳಲ್ಲಿ ತಾಂತ್ರಿಕ, ವೈದ್ಯಕೀಯ ಮತ್ತು ಕಾನೂನು ಕ್ಷೇತ್ರಗಳಲ್ಲಿ ಶಿಕ್ಷಣವನ್ನು ಉತ್ತೇಜಿಸಬೇಕು. ಇದರಿಂದ ದೇಶವು ಇಂಗ್ಲಿಷ್ ಬಾರದ ವಿದ್ಯಾರ್ಥಿಗಳ ಪ್ರತಿಭೆಯನ್ನು ಬಳಸಿಕೊಳ್ಳಬಹುದು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಿ ಹೇಳಿದರು.

ಮಲ್ಲೇಶ್ವರಂ ಸರ್ಕಾರಿ ಬಾಲಕಿಯರ ಪಿಯು ಕ್ಯಾಂಪಸ್ ನಲ್ಲಿ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣ
ಬೆಂಗಳೂರು ನಗರ ವಿಶ್ವವಿದ್ಯಾಲಯದ ಮೊದಲ ಬಹುಶಿಸ್ತೀಯ ಮಹಿಳಾ ಕಾಲೇಜು ಅಸ್ತಿತ್ವಕ್ಕೆ ಬಂದ ಮೊದಲ ವರ್ಷದಲ್ಲೇ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ.

ಶಿಕ್ಷಣ ಲಾಭ ಗಳಿಸುವ ವ್ಯವಹಾರವಲ್ಲ, ಬೋಧನಾ ಶುಲ್ಕವನ್ನು ಕಡಿಮೆ ಮಾಡಬೇಕು: ಸುಪ್ರೀಂ
ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‌ಗಳ ವಾರ್ಷಿಕ ಬೋಧನಾ ಶುಲ್ಕವನ್ನು 24 ಲಕ್ಷ ರೂ.ಗೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ದೇಶದ ಏಳಿಗೆಗೆ ಗುರು ಶಿಷ್ಯ ಪರಂಪರೆಯು ಅತ್ಯಂತ ಅವಶ್ಯಕ
ಗುರುವಿನೋಳ್ನುಡಿಯಂತೆ ಶ್ರೇಯಸ್ಸು ಬಾಳ್ಗೆ" ಎಂದು ಕುವೆಂಪು ಹೇಳಿದ್ದಾರೆ. ಗುರು ಶಿಷ್ಯ ಪರಂಪರೆ ಭಾರತದಲ್ಲಷ್ಟೇ ಅಲ್ಲ ವಿಶ್ವದಾದ್ಯಂತ ಜಗತ್ತಿಗೆ ಶ್ರೇಷ್ಠ ಕೊಡುಗೆಗಳನ್ನು...

"ಶಿಕ್ಷಣವನ್ನು ಕೇಸರಿಕರಣದಿಂದ ಉಳಿಸಿ": ಶಿಕ್ಷಣ ತಜ್ಞರಿಗೆ ಎಐಎಸ್ಇಸಿ ಕರೆ
ಶಿಕ್ಷಣ ಇಲಾಖೆ ಶಾಲಾ ಪಠ್ಯದಲ್ಲಿನ ವಿವಾದಾತ್ಮಕ ವಿಷಯಗಳನ್ನು ಪರಿಷ್ಕರಿಸುವುದಕ್ಕಾಗಿ ಹೊಸ ಸಮಿತಿಯನ್ನು ರಚಿಸಿರುವುದು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಗ್ರಾಸವಾದ ಅಂಶ.

ಸದ್ಯದಲ್ಲಿಯೇ ಸ್ಥಳೀಯ ಭಾಷೆಗಳಲ್ಲಿ ಎಂಬಿಬಿಎಸ್ ಪುಸ್ತಕಗಳು, ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆರಂಭ
ವೈದ್ಯಕೀಯ ವಿದ್ಯಾರ್ಥಿಗಳಿಗೆ ಹಿಂದಿ ಭಾಷೆಯಲ್ಲಿ ಪಠ್ಯಪುಸ್ತಕಗಳನ್ನು ಜಾರಿಗೆ ತಂದ ಮೊದಸ ರಾಜ್ಯ ಮಧ್ಯ ಪ್ರದೇಶವಾಗಿರಬಹುದು. ಆದರೆ ದೇಶದಲ್ಲಿ ಸದ್ಯದಲ್ಲಿಯೇ ವೈದ್ಯಕೀಯ ವಿಷಯಗಳನ್ನು ಸ್ಥಳೀಯ ಭಾಷೆಗಳಲ್ಲಿ ಬೋಧಿಸಲಾಗುತ್ತದೆ.

ಗುಣಮಟ್ಟದ, ಉಚಿತ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ: ದೆಹಲಿ ಸಿಎಂ ಕೇಜ್ರಿವಾಲ್
ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಮತ್ತು ಉಚಿತ ಶಿಕ್ಷಣ ನೀಡುವುದು ಪ್ರತಿ ಸರ್ಕಾರದ ಕರ್ತವ್ಯವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಶಾಲೆ ಬಿಟ್ಟ ಮಕ್ಕಳಿಗೆ ಸ್ವಾಭಿಮಾನ್ ಟ್ರಸ್ಟ್ ಮೂಲಕ ಶಿಕ್ಷಣ ನೀಡುತ್ತಿರುವ ವೆಂಕಟರಾಮನ್ ಅಯ್ಯರ್!
ಶಿಕ್ಷಣವು ಆರ್ಥಿಕ, ಸಾಮಾಜಿಕ, ರಾಜಕೀಯ ಅಥವಾ ಸಾಂಸ್ಕೃತಿಕವಾಗಿರಲಿ ದೇಶದ ದೃಷ್ಟಿಯನ್ನು ಒಟ್ಟಿಗೆ ಸಾಗಿಸುವ ಸಾಮಾನ್ಯ ವಿಚಾರವಾಗಿದೆ. ಇದು ಕನಸುಗಳು ಮತ್ತು ಸಾಧ್ಯತೆಗಳ ಸಮುದ್ರವಾಗಿದ್ದು, ಅದರ ಮೇಲೆ ರಾಷ್ಟ್ರ ಮತ್ತು ಅದರ ನಾಗರಿಕರು ತಮ್ಮ ಭವಿಷ್ಯದತ್ತ ಸಾಗುತ್ತಾರೆ.

