education

ಮದರಸಾಗಳಲ್ಲಿನ ಶಿಕ್ಷಣ ಸ್ವರೂಪದ ಬಗ್ಗೆ ಮಾಹಿತಿಯಿಲ್ಲ; ಭೇಟಿ ನೀಡಿ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚನೆ: ಬಿ.ಸಿ ನಾಗೇಶ್
ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಸಾರ ‘ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣ’ವನ್ನು ರಾಜ್ಯದ 20 ಸಾವಿರ ಅಂಗನವಾಡಿ ಕೇಂದ್ರದಲ್ಲಿ ಆರಂಭಿಸಲಾಗುತ್ತಿದೆ. ಮದರಸಾಗಳಲ್ಲೂ ಕೂಡ ‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದು ಸಚಿವ ಬಿ ಸಿ ನಾಗೇಶ್ ಹೇಳಿದರು.

ಆರೋಗ್ಯ ಸೇವೆ, ಶಿಕ್ಷಣ ಸುಧಾರಣೆಗೆ ಕೇಂದ್ರದೊಂದಿಗೆ ಕೆಲಸ ಮಾಡಲು ಸಿದ್ಧ- ಕೇಜ್ರಿವಾಲ್
ವಿಶ್ವದಲ್ಲಿ ಭಾರತವನ್ನು ನಂಬರ್ ರಾಷ್ಟ್ರವನ್ನಾಗಿ ಮಾಡಲು ದೇಶಾದ್ಯಂತ ಆರೋಗ್ಯ ಸೌಕರ್ಯಗಳು ಮತ್ತು ಶಾಲಾ ಶಿಕ್ಷಣದ ಸುಧಾರಣೆಗಾಗಿ ದೆಹಲಿ ಸರ್ಕಾರದ ತಜ್ಞರನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ
ಐಸಿಎಸ್ಇ 10ನೇ ತರಗತಿಯ ಫಲಿತಾಂಶ ಜುಲೈ 17 ಭಾನುವಾರದಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ.

ರಾಜ್ಯ ಬಜೆಟ್ 2022: ಮುಂದಿನ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?
ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭಾರೀ ಅನುದಾನವನ್ನು ಘೋಷಿಸಿದ್ದಾರೆ.

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ. ಡಿಜಿಟಲ್ ಕಲಿಕಾ ಪರಿಕರಗಳ ಪರಿಣಾಮಕಾರಿ ಬಳಕೆಯಿಂದ ವಿದ್ಯಾರ್ಥಿಗಳು ತರಗತಿಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಆದಿವಾಸಿಗಳಿಗೆ ಶಿಕ್ಷಣದ ಕನಸು ಕೊಟ್ಟೆ: ಪ್ರೊ ತೇಜಸ್ವಿ ಕಟ್ಟೀಮನಿ ಆತ್ಮಕಥನ 'ಜಂಗ್ಲೀ ಕುಲಪತಿಯ ಜಂಗೀ ಕಥೆ' ಬಿಡುಗಡೆ
ವಿದ್ಯೆಯನ್ನು ಎಟುಕಿಸಿಕೊಳ್ಳಲಾಗದವರಿಗೆ ಶಿಕ್ಷಣದ ಕನಸನ್ನು ವಾಸ್ತವ ಮಾಡಿದ ಹೆಮ್ಮೆ ನನಗಿದೆ ಎಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ ತೇಜಸ್ವಿ ಕಟ್ಟೀಮನಿ ಅವರು ಮನದುಂಬಿ ನುಡಿದರು.

ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ: ಸಚಿವ ಸುರೇಶ್ ಕುಮಾರ್
ಡಿಜಿಟಲ್ ಶಿಕ್ಷಣ ಇಲ್ಲವೇ ಆನ್ ಲೈನ್ ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

2021ರ ಫೆಬ್ರವರಿವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆ ಇಲ್ಲ: ಕೇಂದ್ರ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ 2021ರ ಫೆಬ್ರವರಿ ವರೆಗೂ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

ಹೈಬ್ರಿಡ್ ಕೌಶಲ’ದ ಬೇಡಿಕೆ ಈಡೇರಿಸಲು ಉನ್ನತ ಶಿಕ್ಷಣದಲ್ಲಿ ಬಹು ಹಂತದ ಶಿಸ್ತು ಅನಿವಾರ್ಯ: ಡಾ.ಕೆ.ಕಸ್ತೂರಿರಂಗನ್
ಮುಂಬರುವ ದಿನಗಳಲ್ಲಿ ಸೃಷ್ಟಿಯಾಗುವ ಉದ್ಯೋಗಗಳು “ಹೈಬ್ರಿಡ್ ಕೌಶಲ”ಗಳನ್ನು ಬೇಡುತ್ತವೆ. ಇದಕ್ಕೆ ಅನುಗುಣವಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯದಂತೆ ಉನ್ನತ ಶಿಕ್ಷಣ ಸಂಸ್ಥೆಗಳು ಬಹು ಹಂತದ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ವಿಜ್ಞಾನಿ ಹಾಗೂ ‘ಇನ್ಸಾ’ ಯೋಜನಾ ಆಯೋಗ ಸದಸ್ಯ ಡಾ ಕೆ. ಕಸ್ತೂರಿರಂಗನ್ ಸಲಹೆ ನೀಡಿದ್ದಾರೆ.

