education

ಜಗತ್ತನ್ನೇ ಬದಲಾಯಿಸಬಲ್ಲ ಪ್ರಬಲ ಅಸ್ತ್ರ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ: ಸಿಎಂ
ರಾಜ್ಯ

ಜಗತ್ತನ್ನೇ ಬದಲಾಯಿಸಬಲ್ಲ ಪ್ರಬಲ ಅಸ್ತ್ರ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ: ಸಿಎಂ

ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ.  ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ  ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ

ವಿದ್ಯಾರ್ಥಿಗಳ ಬ್ಯಾಗ್ ಭಾರ ಕಡಿಮೆಗೊಳಿಸಲು 'ಸಂಭ್ರಮ ಶನಿವಾರ'; ಯಡಿಯೂರಪ್ಪ
ರಾಜ್ಯ ಬಜೆಟ್

ವಿದ್ಯಾರ್ಥಿಗಳ ಬ್ಯಾಗ್ ಭಾರ ಕಡಿಮೆಗೊಳಿಸಲು 'ಸಂಭ್ರಮ ಶನಿವಾರ'; ಯಡಿಯೂರಪ್ಪ

ಕ್ಷಣವನ್ನು ಸರಳವಾಗಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಮಕ್ಕಳಿಗೆ ಬ್ಯಾಗ್ ಗಳ ಭಾರವನ್ನು ಕಡಿಮೆಗೊಳಿಸಲು ಮುಂದಾಗಿದೆ. ಇದಕ್ಕಾಗಿ ಪ್ರತಿ ತಿಂಗಳಿನ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನಗಳೆಂದು ಪರಿಗಣಿಸಿ 'ಸಂಭ್ರಮ ಶನಿವಾರ' ಆಚರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. 

ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆ: ಶಿಕ್ಷಣ ಕ್ಷೇತ್ರಕ್ಕೆ ಏನೇನು ಯೋಜನೆಗಳಿವೆ, 'ಉಚಿತ ಸೈಕಲ್'ರದ್ದು? 
ರಾಜ್ಯ

ಮುಂದಿನ ತಿಂಗಳು ರಾಜ್ಯ ಬಜೆಟ್ ಮಂಡನೆ: ಶಿಕ್ಷಣ ಕ್ಷೇತ್ರಕ್ಕೆ ಏನೇನು ಯೋಜನೆಗಳಿವೆ, 'ಉಚಿತ ಸೈಕಲ್'ರದ್ದು? 

ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವುದು 2010ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಬಿ ಎಸ್ ಯಡಿಯೂರಪ್ಪನವರ ಮಹಾತ್ವಾಕಾಂಕ್ಷಿ ಯೋಜನೆಯಾಗಿತ್ತು. ಆದರೆ ಮುಂದಿನ ತಿಂಗಳು 5ರಂದು ಮಂಡನೆಯಾಗುತ್ತಿರುವ ಬಜೆಟ್ ನಲ್ಲಿ ಅದು ಇಲ್ಲ ಎಂದು ಹೇಳಲಾಗುತ್ತಿದೆ. ಅದಕ್ಕೆ ಸರ್ಕಾರದ ಖಜಾನೆಯಲ್ಲಿ ಹಣಕಾಸು ಕೊರತೆ ಸಮಸ್ಯೆ ಉಂಟಾಗಿದೆ.

ಕೇಂದ್ರ ಬಜೆಟ್ 2020: ಶಿಕ್ಷಣಕ್ಕೆ 99,300 ಕೋಟಿ ರೂ.; ಶಿಕ್ಷಣ ರಂಗದಲ್ಲೂ ವಿದೇಶಿ ಬಂಡವಾಳ ಹೂಡಿಕೆ, ಆನ್‌ಲೈನ್‌ನಲ್ಲಿ ಪದವಿ
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2020: ಶಿಕ್ಷಣಕ್ಕೆ 99,300 ಕೋಟಿ ರೂ.; ಶಿಕ್ಷಣ ರಂಗದಲ್ಲೂ ವಿದೇಶಿ ಬಂಡವಾಳ ಹೂಡಿಕೆ, ಆನ್‌ಲೈನ್‌ನಲ್ಲಿ ಪದವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿದ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ನಲ್ಲಿ ಶಿಕ್ಷಣ ರಂಗಕ್ಕೆ ಸುಮಾರು 99,300 ಕೋಟಿ ರೂ ಮೀಸಲಿರಿಸುವುದಾಗಿ ಘೋಷಣೆ ಮಾಡಿದ್ದಾರೆ.

ಉದ್ಯೋಗ ಪಡೆಯುವುದೊಂದೇ ಶಿಕ್ಷಣದ ಗುರಿಯಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ರಾಜ್ಯ

ಉದ್ಯೋಗ ಪಡೆಯುವುದೊಂದೇ ಶಿಕ್ಷಣದ ಗುರಿಯಲ್ಲ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಾಲಾ ಶಿಕ್ಷಣ ವಿಷಯ ಸೇರಿದಂತೆ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಕಾಲಕ್ಕೆ ತಕ್ಕಂತೆ ಸುಧಾರಣೆಗೊಳಿಸಬೇಕಿರುವ ತುರ್ತು ಅಗತ್ಯವನ್ನು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಅವರು ಪ್ರತಿಪಾದಿಸಿದ್ದಾರೆ.

ರಾಷ್ಟ್ರೀಯ ಶೈಕ್ಷಣಿಕ ಯೋಜನೆಗೆ ಮಧ್ಯಂತರ ಬಜೆಟ್ ನಲ್ಲಿ ಅನುದಾನ ಮೀಸಲು
ಕೇಂದ್ರ ಬಜೆಟ್

ರಾಷ್ಟ್ರೀಯ ಶೈಕ್ಷಣಿಕ ಯೋಜನೆಗೆ ಮಧ್ಯಂತರ ಬಜೆಟ್ ನಲ್ಲಿ ಅನುದಾನ ಮೀಸಲು

ಪ್ರಧಾನ ಮಂತ್ರಿ ವಿಕಾಸ ಯೋಜನೆಯಡಿ ಜೀವನೋಪಾಯಕ್ಕೆ 1 ಕೋಟಿ ಯುವಕರಿಗೆ ತರಬೇತಿ ...

ಶೈಕ್ಷಣಿಕ ವಿಷಯದಲ್ಲಿ ಜೆಎಸ್ಎಸ್ ಮಠಕ್ಕೆ ಸ್ಪೂರ್ತಿಯಾಗಿದ್ದರು ಶಿವಕುಮಾರ ಸ್ವಾಮೀಜಿ
ರಾಜ್ಯ

ಶೈಕ್ಷಣಿಕ ವಿಷಯದಲ್ಲಿ ಜೆಎಸ್ಎಸ್ ಮಠಕ್ಕೆ ಸ್ಪೂರ್ತಿಯಾಗಿದ್ದರು ಶಿವಕುಮಾರ ಸ್ವಾಮೀಜಿ

ದೊಡ್ಡ ಆತ್ಮಗಳು ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವುದು ಮಾತ್ರವಲ್ಲ, ತಮ್ಮ ಸಾಧನೆಯಿಂದ ಬೇರೆಯವರಿಗೂ ಮಾದರಿ ಹಾಗೂ ಸ್ಪೂರ್ತಿಯಾಗಿರುತ್ತಾರೆ,...

ಮಕ್ಕಳು ಸರಿಯಾದ ಶಿಕ್ಷಣ ಪಡೆಯಬೇಕು, ಏಕೆಂದು ಗೊತ್ತಾ?
ಜೀವನಶೈಲಿ

ಮಕ್ಕಳು ಸರಿಯಾದ ಶಿಕ್ಷಣ ಪಡೆಯಬೇಕು, ಏಕೆಂದು ಗೊತ್ತಾ?

ಯಾವುದೇ ಮಗು ಸರಿಯಾದ ಶಿಕ್ಷಣ ಹೊಂದುತ್ತಿದ್ದರೆ ಅಂತಹಾ ಮಗು ತನ್ನ ಆರ್ಥಿಕ ನಿರ್ಧಾರ ಸ್ವಯಂ ಸಾಮರ್ಥ್ಯವನ್ನು ವೃದ್ದಿಸಿಕೊಳ್ಳುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ಕಂಡುಕೊಳ್ಳಲಾಗಿದೆ.

ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಹೆಚ್ಚಿಸಿ: ಜಿ.ಟಿ.ದೇವೇಗೌಡಗೆ ಉಪ ಮುಖ್ಯಮಂತ್ರಿ ಪರಮೇಶ್ವರ್
ರಾಜ್ಯ

ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಹೆಚ್ಚಿಸಿ: ಜಿ.ಟಿ.ದೇವೇಗೌಡಗೆ ಉಪ ಮುಖ್ಯಮಂತ್ರಿ ಪರಮೇಶ್ವರ್

ರಾಜ್ಯ ಸರ್ಕಾರದ ನೇತೃತ್ವದಲ್ಲಿ ಮುನ್ನಡೆಯಲಾಗುತ್ತಿರುವ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಉತ್ತಮವಾಗಿಸುವಂತೆ ರಾಜ್ಯ ಹೆಚ್ಚುವರಿ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್...