ಜಿಲ್ಲಾ ಸುದ್ದಿರಾಜ್ಯದಲ್ಲಿ 145 ವಿಶಿಷ್ಟ ಶೈಕ್ಷಣಿಕ ಕ್ಯಾಂಪಸ್
ಕೃಷಿ, ವೈದ್ಯಕೀಯ, ಶಿಕ್ಷಣ ಸೌಲಭ್ಯಗಳನ್ನು ಒಳಗೊಂಡ 145 ವಿನೂತನ ಶೈಕ್ಷಣಿಕ ಕ್ಯಾಂಪಸ್ ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಮಾಜಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆಂದು ರಾಜ್ಯಾದ್ಯಂತ ವಸತಿ ಶಾಲೆ ನಿರ್ಮಾಣ ಮಾಡುತ್ತಿದೆ...