ರಾಜ್ಯಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗೆ: ಶೀಘ್ರದಲ್ಲೇ ಶಿಕ್ಷಣ ಇಲಾಖೆಯಿಂದ ನಿರ್ಧಾರ
ಜನಪ್ರತಿನಿಧಿಗಳು, ಐಎಎಸ್ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ನೌಕರರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಕಳುಹಿಸಬೇಕೆಂಬ ಹೊಸ ಕಾನೂನನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸರ್ಕಾರಿ ಶಾಲೆಗಳು ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ...