ದೇಶಭಾರತದ ಪ್ರಮುಖ ಶೈಕ್ಷಣಿಕ, ವೈಜ್ಞಾನಿಕ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕದಲ್ಲಿ ಲಿಂಗಾನುಪಾತದಲ್ಲಿ ಭಾರೀ ಅಂತರ!
ಭಾರತದ ಅತಿ ಉನ್ನತ ವೈಜ್ಞಾನಿಕ ಮತ್ತು ಶೈಕ್ಷಣಿಕ ಸಂಸ್ಥೆಗಳಾದ ಐಐಟಿ, ಎನ್ ಐಟಿಯಂತಹ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆಯಾಗಿದ್ದು ಇಲ್ಲಿ ಲಿಂಗಾನುಪಾತದಲ್ಲಿ ಭಾರೀ ಅಂತರ ಕಂಡುಬರುತ್ತಿದೆ ಎಂದು ವರದಿಯಿಂದ ತಿಳಿದುಬಂದಿದೆ.