ಈ ಹಿಂದೆ ಪ.ಜಾತಿ ಹಾಗೂ ಪ.ಪಂಗಡ ವಿದ್ಯಾರ್ಥಿಗಳಿಗೆ ಶಾಲಾ ಶೈಕ್ಷಣಿಕ ಪ್ರವಾಸ ಏರ್ಪಡಿಸಲಾಗುತ್ತಿತ್ತು. ಮುಂದಿನ ವರ್ಷದಿಂದ ಅದನ್ನು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.