Educationists

ರಾಜ್ಯದಲ್ಲಿ PPP ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!
PPP ಮಾದರಿ ವಂಚನೆ ಶಿಕ್ಷಣ ಮತ್ತು ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಿಗೆ ಸೂಕ್ತವಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಹೇಳಿದ್ದಾರೆ.

ಕಾಂಗ್ರೆಸ್ನ ‘ಎನ್ಇಪಿ ತಿರಸ್ಕರಿಸಿ’ ಭರವಸೆಗೆ ಜೈ; 'ಕರ್ನಾಟಕ ಶಿಕ್ಷಣ ನೀತಿ' ಪರ ಶಿಕ್ಷಣ ತಜ್ಞರು ಬ್ಯಾಟಿಂಗ್!
ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಿರಸ್ಕರಿಸಿ, ಕರ್ನಾಟಕದಲ್ಲಿ ವಿಶೇಷವಾಗಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 'ರಾಜ್ಯ ಶಿಕ್ಷಣ ನೀತಿ' ಜಾರಿ ಪರ ಶಿಕ್ಷಣ ತಜ್ಞರು ಬ್ಯಾಟಿಂಗ್ ಮಾಡುತ್ತಿದ್ದಾರೆ.

