ರಾಜ್ಯ10 ಸಾವಿರ ರೂ. ಠೇವಣಿ, ಪರವಾನಗಿ: ಅಪಾರ್ಟ್ ಮೆಂಟ್ ಅಸೋಸಿಯೇಷನ್ ಹೊಸ ನಿಯಮಗಳಿಂದ ಪ್ರಾಣಿಪ್ರಿಯರು ಗರಂ!
ಉದ್ಯಾನನಗರಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಸಾವಿರಕ್ಕೂ ಹೆಚ್ಚು ನಿವಾಸಿಗಳು ವಾಸಿಸುವ ಮಹಾವೀರ್ ಅಪಾರ್ಟ್ಮೆಂಟ್ ನಲ್ಲಿ ಕಳೆದ ವಾರ ನಿವಾಸಿಗಳಿಗೆ ಆಂತರಿಕ ಸುತ್ತೋಲೆಯೊಂದನ್ನು ಹೊರಡಿಸಲಾಗಿತ್ತು. ಸಾಕುಪ್ರಾಣಿಗಳನ್ನು ಹೊಂದಿರುವ ನಿವಾಸಿಗಳು 10,000 ರೂಪಾಯಿ ಠೇವಣಿ ಇಡಬೇಕೆಂದು ಅದರಲ್ಲಿ ಸೂಚನೆಯಿತ್ತು.