ಸಿನಿಮಾ ಸುದ್ದಿ'ತಿಥಿ' ಕಿರೀಟಕ್ಕೆ ಮತ್ತೊಂದು ಗರಿ; ಜರ್ಮನಿಯ ಚಲನಚಿತ್ರೋತ್ಸವದಲ್ಲಿ ಮತ್ತೊಂದು ಪ್ರಶಸ್ತಿ
ಜರ್ಮನಿಯ ಸ್ಟುಟ್ಗಾರ್ಟ್ ನಲ್ಲಿ ನಡೆದ 13 ನೇ ಭಾರತೀಯ ಸಿನೆಮಾ ಚಲನಚಿತ್ರೋತ್ಸವದಲ್ಲಿ 'ತಿಥಿ' ಕನ್ನಡ ಚಿತ್ರ 'ಜರ್ಮನ್ ಸ್ಟಾರ್ ಆಫ್ ಇಂಡಿಯಾ', ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಗೆದ್ದುಕೊಂಡಿದೆ.