ರಾಜ್ಯಆರೋಗ್ಯ ಕ್ಷೇತ್ರ ದತ್ತಾಂಶ ಸಂಗ್ರಹದಿಂದ ಪರಿಣಾಮಕಾರಿ ಕಾರ್ಯಕ್ರಮಗಳ ನಿರ್ವಹಣೆಗೆ ಸಹಾಯ: ಸಚಿವ ಸುಧಾಕರ್
ಆರೋಗ್ಯ ಕ್ಷೇತ್ರದಿಂದ ದತ್ತಾಂಶವನ್ನು ಸಂಗ್ರಹಿಸಿ ಡಿಜಿಟಲೀಕರಣಗೊಳಿಸುವ ಅಗತ್ಯವನ್ನು ಒತ್ತಿ ಹೇಳಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಇದು ವಿವಿಧ ಕಾಯಿಲೆಗಳು ಮತ್ತು ಅನಾರೋಗ್ಯಗಳಿಗೆ ಸೂಕ್ತ ಕಾರ್ಯಕ್ರಮಗಳನ್ನು ತರಲು ಸಹಾಯ ಮಾಡುತ್ತದೆ ಎಂದು ಶನಿವಾರ ಹೇಳಿದರು.