Egg attack

'ವಿಕೃತ ಮನಸ್ಥಿತಿ' ರಥಯಾತ್ರೆ ಮೆರವಣಿಗೆ ಮೇಲೆ ಮೊಟ್ಟೆ ಎಸೆದ ದುಷ್ಕರ್ಮಿಗಳು, Video!
ಈ ಘಟನೆ ದುರದೃಷ್ಟಕರ. ಅದೇ ಸಮಯದಲ್ಲಿ, ಇದು ಹಬ್ಬದ ಉತ್ಸವ, ಸಾಮಾಜಿಕ ಸಾಮರಸ್ಯಕ್ಕೆ ಇಂತಹ ಘಟನೆಗಳು ವಿರುದ್ಧವಾಗಿದೆ.

ಮುನಿರತ್ನ ಅಭಿನಯದ 'ಆ್ಯಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ, ಸುಟ್ಟು ಹೋಗಿದ್ದ ಕೂದಲು ವಾಪಸ್ ಬಂದಿದೆ: DK ಸುರೇಶ್
ಈ ವಿಡಿಯೋ ಅತ್ಯುತ್ತಮವಾಗಿ ಮೂಡಿ ಬಂದಿದೆ. ಆಸಿಡ್ ದಾಳಿ ಎಂದ ಮೂರು ಸೆಕೆಂಡ್ ನಲ್ಲಿ ಮೊಟ್ಟೆ ಎಸೆಯಲಾಗಿದೆ. ಕನ್ನಡ ಚಿತ್ರರಂಗದ ಅಧ್ಯಕ್ಷ, ನಿರ್ಮಾಪಕರು, ಚಿತ್ರಕಥೆ ತಿರುಚುವ ಕೆಲಸ ಮಾಡಿದ್ದ ಮುನಿರತ್ನ, ಈಗ ತಾವೇ ನಟನೆಗೂ ಇಳಿದಿದ್ದಾರೆ.

ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: 100-150 ಮಂದಿ ವಿರುದ್ಧ FIR ದಾಖಲು
ಮುನಿರತ್ನ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದ್ದು, ದೂರಿನಲ್ಲಿ ಮಾಜಿ ಸಂಸದ ಡಿ.ಕೆ ಸುರೇಶ್, ಆರ್.ಆರ್.ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರು ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.

ಮೊಟ್ಟೆ ದಾಳಿ: ಶಾಸಕ ಮುನಿರತ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್
ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿ ಆಸ್ಪತ್ರೆಯಲ್ಲಿಯೇ ಇದ್ದ ಮುನಿರತ್ನ ಅವರು, ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.

BJP ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ: ಮೂವರು ಕಿಡಿಗೇಡಿಗಳ ಬಂಧನ
ನನ್ನನ್ನು ಕೊಲ್ಲುವ ಪ್ರಯತ್ನವಾಗಿದೆ. ನನ್ನನ್ನು ಮುಗಿಸಲು ಸುಮಾರು 150 ಜನರನ್ನು ಕರೆಸಿದ್ದಾರೆ. ನನ್ನ ಬೆಂಬಲಿಗರು ಮತ್ತು ಪೊಲೀಸರು ಇಲ್ಲದಿದ್ದರೆ ನನ್ನನ್ನು ಹತ್ಯೆ ಮಾಡುತ್ತಿದ್ದರು.

ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ: ಪೊಲೀಸರಿಂದ ಭದ್ರತೆ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಸೂಕ್ತ ಭದ್ರತೆ: ಸಿಎಂ ಬೊಮ್ಮಾಯಿ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

