ರಾಜ್ಯಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಸ್ಥಗಿತ: ಶಿಕ್ಷಣ ಸಚಿವರಿಗೆ ಜೆಡಿಎಸ್ ತರಾಟೆ
ರಾಜ್ಯದ ಕೆಲವು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ನಿಲ್ಲಿಸಲಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರನ್ನು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ.