egg threw case

'ಮೊಟ್ಟೆ ಹೊಡೆದವ ನಮ್ಮವನಲ್ಲ': ಬಿಜೆಪಿ- ಕಾಂಗ್ರೆಸ್ ಕೆಸರೆರಚಾಟ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕೋಳಿ ಮೊಟ್ಟೆ ಹೊಡೆದವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಪ್ರತಿಪಾದಿಸುತ್ತಿದ್ದು, ಇದು ಉಭಯ ಪಕ್ಷಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.

'ಕೈ' ಕಾರ್ಯಕರ್ತನಾಗಿದ್ದರೆ, ಆತನನ್ನು ಬಿಡಿಸಿದ್ದು ಯಾಕೆ?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಮತ್ತೆ ಕಿಡಿ
ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದರಾಮಯ್ಯ, ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರಿಗೂ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಕಾಂಗ್ರೆಸ್ ಕಾರ್ಯಕರ್ತ: ಆರೋಪಿ ಸಂಪತ್
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.

