ರಾಜಕೀಯನಿಜರೂಪ ಬೆತ್ತಲಾದ ನಂತರ ಸಿಂಪತಿ ಗಿಟ್ಟಿಸಿಕೊಳ್ಳಲು 'ಇಮೇಜ್ ಬಿಲ್ಡಿಂಗ್'; ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜೊತೆ ಹಂದಿಗಳಾಗಿಯೇ ಇರಬೇಕೆ?
ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈತನ ಪಾಪದ ಕೆಲಸಗಳಿಗೆ ತಕ್ಕ ಶಾಸ್ತಿ ಆಗೇ ಆಗುತ್ತದೆ, ಆದರೆ ತನ್ನ ತಪ್ಪು ಮುಚ್ಚಿಕೊಳ್ಳಲು ನನ್ನ ಹೆಸರನ್ನು ವಿನಾಕಾರಣ ಎಳೆದು ತರುವುದು ಎಷ್ಟು ಸರಿ? ನಮ್ಮ ಜನರು ದಡ್ಡರೂ, ಮೂರ್ಖರೂ ಅಲ್ಲ. ಕಾಲಾಯ ತಸ್ಮೈ ನಮಃ.