egg

'ನೀವೇನಾದ್ರು ಮಕ್ಕಳಿಗೆ ಮೊಟ್ಟೆ ತಿನ್ನೋಕೆ ಕೊಡಬೇಡಿ ಅಂತ ವಿರೋಧ ಮಾಡಿದ್ರೆ ನಿಮ್ಮ ಮಠದ ಬಳಿ ಬಂದು ತಿಂದು ಹೋಗ್ತೀವಿ': ಮಠಾಧೀಶರುಗಳಿಗೆ ವಿದ್ಯಾರ್ಥಿನಿ ಎಚ್ಚರಿಕೆ!
ರಾಜ್ಯ

'ನೀವೇನಾದ್ರು ಮಕ್ಕಳಿಗೆ ಮೊಟ್ಟೆ ತಿನ್ನೋಕೆ ಕೊಡಬೇಡಿ ಅಂತ ವಿರೋಧ ಮಾಡಿದ್ರೆ ನಿಮ್ಮ ಮಠದ ಬಳಿ ಬಂದು ತಿಂದು ಹೋಗ್ತೀವಿ': ಮಠಾಧೀಶರುಗಳಿಗೆ ವಿದ್ಯಾರ್ಥಿನಿ ಎಚ್ಚರಿಕೆ!

ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ನೀಡುವ ವಿಚಾರ ಕುರಿತು ಈಗಾಗಲೇ ಸೋಷಿಯಲ್ ಮೀಡಿಯಾಗಳಲ್ಲಿ, ಸಾರ್ವಜನಿಕ ವೇದಿಕೆಗಳಲ್ಲಿ ಪರ-ವಿರೋಧ ಚರ್ಚೆಯಾಗುತ್ತಿದೆ. ಹಲವರು ಮೊಟ್ಟೆ ನೀಡಬೇಕೆಂದು ಹೇಳುತ್ತಿದ್ದರೆ ಇನ್ನು ಕೆಲವರು ವಿರೋಧಿಸುತ್ತಿದ್ದಾರೆ. ಹಲವು ಮಠಾಧೀಶರು ಮಕ್ಕಳಿಗೆ ಮೊಟ್ಟೆ ವಿತರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಡ್ಡಾಯವಾಗಿ ಮೊಟ್ಟೆ ವಿತರಿಸಿ: ಸಂಘ-ಸಂಸ್ಥೆಗಳು, ತಜ್ಞರಿಂದ ಶಿಕ್ಷಣ ಸಚಿವರಿಗೆ ಒತ್ತಾಯ
ರಾಜ್ಯ

ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಡ್ಡಾಯವಾಗಿ ಮೊಟ್ಟೆ ವಿತರಿಸಿ: ಸಂಘ-ಸಂಸ್ಥೆಗಳು, ತಜ್ಞರಿಂದ ಶಿಕ್ಷಣ ಸಚಿವರಿಗೆ ಒತ್ತಾಯ

ಕೋಳಿಮೊಟ್ಟೆ(Egg) ಕರ್ನಾಟಕದಲ್ಲಿ ಈಗ ಭಾರೀ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ(Midday meal scheme)ಮೊಟ್ಟೆ ನೀಡಲು ಸರ್ಕಾರ ಮುಂದಾಗಿದ್ದು, ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಮೊಟ್ಟೆ ಪೂರೈಕೆ ಬಗ್ಗೆ ಪರ-ವಿರೋಧ ಮಾತುಗಳು ಕೇಳಿಬರುತ್ತಿವೆ.

ಮೊಟ್ಟೆ ತಿನ್ನುವಾಗ ಈ ತಪ್ಪುಗಳನ್ನು ಮಾಡಬಾರದು! ಹಳದಿ ಭಾಗ ತಿನ್ನುವುದರಿಂದಾಗುವ ಪ್ರಯೋಜನ!
ಜೀವನಶೈಲಿ

ಮೊಟ್ಟೆ ತಿನ್ನುವಾಗ ಈ ತಪ್ಪುಗಳನ್ನು ಮಾಡಬಾರದು! ಹಳದಿ ಭಾಗ ತಿನ್ನುವುದರಿಂದಾಗುವ ಪ್ರಯೋಜನ!

ಮೊಟ್ಟೆ ಪ್ರೋಟೀನ್ ಅನ್ನೋದು ಗೊತ್ತು. ಮೊಟ್ಟೆಯನ್ನ ಪ್ರತಿನಿತ್ಯ ಬಳಿಸಿದ್ರೂ ತಪ್ಪಿಲ್ಲ ಅನ್ನೋರು ಇದಾರೆ. 

ಡಿಸೆಂಬರ್ ನಿಂದ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆ ಪ್ರಾಯೋಗಿಕ ಅಧ್ಯಯನ
ರಾಜ್ಯ

ಡಿಸೆಂಬರ್ ನಿಂದ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆ ಪ್ರಾಯೋಗಿಕ ಅಧ್ಯಯನ

ರಾಜ್ಯಾದ್ಯಂತ ಮಧ್ಯಾಹ್ನ ಬಿಸಿಯೂಟದಲ್ಲಿ ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮೆಕ್ರಾನ್ ಮೇಲೆ ಮೊಟ್ಟೆ ಎಸೆತ: ಅದೃಷ್ಟವಶಾತ್ ಒಡೆಯದ ಮೊಟ್ಟೆ!
ವಿದೇಶ

ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮೆಕ್ರಾನ್ ಮೇಲೆ ಮೊಟ್ಟೆ ಎಸೆತ: ಅದೃಷ್ಟವಶಾತ್ ಒಡೆಯದ ಮೊಟ್ಟೆ!

ಮೆಕ್ರಾನ್ ಮೇಲೆ ದಾಳಿ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಸಾರ್ವಜನಿಕರನ್ನು ಭೇಟಿ ಮಾಡುವ ಸಂದರ್ಭ ಓರ್ವ ವ್ಯಕ್ತಿ ಮೆಕ್ರಾನ್ ಅವರ ಕಪಾಳಕ್ಕೆ ಬಾರಿಸಿದ್ದ.

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮೊಟ್ಟೆ, ಹಾಲು ನೀಡಲು ಬೆಂಗಳೂರು ವಿವಿ ನಿರ್ಧಾರ!
ರಾಜ್ಯ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮೊಟ್ಟೆ, ಹಾಲು ನೀಡಲು ಬೆಂಗಳೂರು ವಿವಿ ನಿರ್ಧಾರ!

ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಲುವಾಗಿ ಬೆಂಗಳೂರು ವಿಶ್ವವಿದ್ಯಾಲಯವು, ಪ್ರತೀನಿತ್ಯ ಹಾಲು, ಮೆಟ್ಟೆ, ಕಷಾಯ ಹಣ್ಣು ನೀಡಲು ಮುಂದಾಗಿದೆ. 

ದಿನಕ್ಕೊಂದು ಮೊಟ್ಟೆ ಮಧುಮೇಹಕ್ಕೂ ಕಾರಾಣವಾಗಬಹುದು: ಸಂಶೋಧಕರ ಎಚ್ಚರಿಕೆ
ಆರೋಗ್ಯ

ದಿನಕ್ಕೊಂದು ಮೊಟ್ಟೆ ಮಧುಮೇಹಕ್ಕೂ ಕಾರಾಣವಾಗಬಹುದು: ಸಂಶೋಧಕರ ಎಚ್ಚರಿಕೆ

ಮೊಟ್ಟೆಯಿಂದ ತಯಾರಿಸಲಾಗುವ ಉಪಹಾರಗಳು ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ. ಆದರೆ ದಿನವೊಂದಕ್ಕೆ ಒಂದು ಮೊಟ್ಟೆಯನ್ನು ತಿನ್ನುವುದರಿಂದ ಮಧುಮೇಹಕ್ಕೂ ಆಹ್ವಾನ ನೀಡಿದಂತಾಗಲಿದೆ ಎಂದು ಎಚ್ಚರಿಕೆ ನೀಡುತ್ತಿದ್ದಾರೆ ಸಂಶೋಧಕರು. 

ಜೀವಕ್ಕೆ ಎರವಾದ ಮೊಟ್ಟೆ ಸೇವನೆ: 2 ಸಾವಿರ ರೂಪಾಯಿಗಾಗಿ ಪ್ರಾಣತೆತ್ತ ಯುವಕ
ದೇಶ

ಜೀವಕ್ಕೆ ಎರವಾದ ಮೊಟ್ಟೆ ಸೇವನೆ: 2 ಸಾವಿರ ರೂಪಾಯಿಗಾಗಿ ಪ್ರಾಣತೆತ್ತ ಯುವಕ

ಕೇವಲ ಎರಡು ಸಾವಿರಕ್ಕಾಗಿ 50 ಕೋಳಿ ಮೊಟ್ಟೆಗಳನ್ನು ತಿನ್ನುವುದಾಗಿ ಬೆಟ್ಟಿಂಗ್ ಕಟ್ಟಿ, ಕೊನೆಗೆ ಪ್ರಾಣವನ್ನೇ ಕಳೆದುಕೊಂಡ ವಿಲಕ್ಷಣ ಘಟನೆ  ಉತ್ತರಪ್ರದೇಶದ ಜೌನ್​ಪುರ್ ಜಿಲ್ಲೆಯಲ್ಲಿ ನಡೆದಿದೆ.

'ಬಾಲ್ಯದಿಂದ ಮಾಂಸಹಾರಿಗಳಾದರೇ ಮುಂದೆ ಮನುಷ್ಯರನ್ನೆ ತಿನ್ನಬೇಕಾಗುತ್ತೆ' 
ದೇಶ

'ಬಾಲ್ಯದಿಂದ ಮಾಂಸಹಾರಿಗಳಾದರೇ ಮುಂದೆ ಮನುಷ್ಯರನ್ನೆ ತಿನ್ನಬೇಕಾಗುತ್ತೆ' 

ನಾವು ಬಾಲ್ಯದಿಂದಲೇ ಮಾಂಸಾಹಾರಿಗಳಾದರೇ ಮುಂದೊಂದು ದಿನ ಮನುಷ್ಯರನ್ನೆ ತಿನ್ನಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಗೋಪಾಲ್ ಭಾರ್ಗವ್ ಹೇಳಿದ್ದಾರೆ.