ದೇಶ74ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿ ಈಜಿಪ್ಟ್ ಅಧ್ಯಕ್ಷ ದೆಹಲಿಗೆ ಆಗಮನ, ಪ್ರಧಾನಿ ಮೋದಿಯಿಂದ ಸ್ವಾಗತ
74ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಮಂಗಳವಾರ ನವದೆಹಲಿಗೆ ಆಗಮಿಸಿದ್ದು, ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆತ್ಮೀಯವಾಗಿ ಸ್ವಾಗತಿಸಿದರು.