Egypt

ಪ್ರಧಾನಿ ಮೋದಿಗೆ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ತಮ್ಮ ದ್ವಿಪಕ್ಷೀಯ ಸಭೆಯ ಮೊದಲು ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ದ್ವಿಪಕ್ಷೀಯ ಮಾತುಕತೆ, ಹಲವು ಒಪ್ಪಂದಗಳು: ಈಜಿಪ್ಟ್ ಪ್ರಧಾನ ಮಂತ್ರಿ ಭೇಟಿ ಮಾಡಿದ ಪಿಎಂ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಶನಿವಾರ ಈಜಿಪ್ಟ್‌ಗೆ ತಮ್ಮ ಭೇಟಿ ಪ್ರಾರಂಭಿಸಿದರು. ಈಜಿಪ್ಟ್ ಪ್ರಧಾನಿ ಮೊಸ್ತಫಾ ಮಡ್‌ಬೌಲಿ ಮತ್ತು ಸಂಪುಟದ ಉನ್ನತ ಮಂತ್ರಿಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಬಲಪಡಿಸುವ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

'ಕೆಲಸ ಹೇಗೆ ನಡೆಯುತ್ತಿದೆ, ದೇಶದಲ್ಲಿ ಏನಾಗುತ್ತಿದೆ' ದೆಹಲಿಗೆ ಬಂದಿಳಿದ ಕೂಡಲೇ ಬಿಜೆಪಿ ನಾಯಕರನ್ನು ಕೇಳಿ ತಿಳಿದುಕೊಂಡ ಪ್ರಧಾನಿ ಮೋದಿ
ಅಮೆರಿಕ ಮತ್ತು ಈಜಿಪ್ಟ್ ದೇಶಗಳ ಪ್ರವಾಸ ಯಶಸ್ವಿಯಾಗಿ ಮುಗಿಸಿಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Narendra Modi) ಇಂದು ಸೋಮವಾರ ನಸುಕಿನ ಜಾವ ದೆಹಲಿಗೆ ಬಂದಿಳಿದರು.

ಈಜಿಪ್ಟ್ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ತೆರಳಿದ ಪ್ರಧಾನಿ ಮೋದಿ
ಮೊದಲ ಬಾರಿಗೆ ಈಜಿಪ್ಟ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಈಜಿಪ್ಟ್ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ತೆರಳುತ್ತಿದ್ದಾರೆ.

ಈಜಿಪ್ಟ್‌ಗೆ ಆಗಮಿಸಿದ ಪ್ರಧಾನಿ ಮೋದಿ, ನಾಳೆ ಐತಿಹಾಸಿಕ ಅಲ್-ಹಕೀಮ್ ಮಸೀದಿಗೆ ಭೇಟಿ
ಮೊದಲ ಬಾರಿ ಈಜಿಪ್ಟ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೈರೋಗೆ ಆಗಮಿಸಿದ್ದು, ಈಜಿಪ್ಟ್ ಪ್ರಧಾನಿ ಮುಸ್ತಫಾ ಬದ್ಬೌಲಿ ಸ್ವಾಗತಿಸಿದ್ದಾರೆ.

ಅಮೆರಿಕ ಪ್ರವಾಸ ಮುಗಿಸಿ, ಈಜಿಪ್ಟ್‌ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಅಮೆರಿಕ ಭೇಟಿಯನ್ನು ಮುಗಿಸಿದ ನಂತರ ಇಂದು ಈಜಿಪ್ಟ್‌ಗೆ ತೆರಳಿದರು. ಈಜಿಪ್ಟ್‌ಗೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರ ಆಹ್ವಾನದ ಮೇರೆಗೆ ಈಜಿಪ್ಟ್‌ಗೆ ಎರಡು ದಿನಗಳ ರಾಜ್ಯ ಭೇಟಿ ನೀಡಿದ್ದಾರೆ.

ಅಮೆರಿಕಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ನರೇಂದ್ರ ಮೋದಿ: ನಿರ್ಗಮನಕ್ಕೆ ಮುನ್ನ ಹೇಳಿದ್ದೇನು?
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಬೆಳಗಿನ ಜಾವ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಅಮೆರಿಕಕ್ಕೆ ಪ್ರಯಾಣಿಸುವ ಮುನ್ನ ಟ್ವೀಟ್ ಮಾಡಿರುವ ಅವರು, ಅಮೆರಿಕಕ್ಕೆ ಪ್ರಯಾಣ ಬೆಳೆಸುತ್ತಿದ್ದು ನ್ಯೂಯಾರ್ಕ್ ಸಿಟಿ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ.

ಈಜಿಪ್ಟ್‌ನಲ್ಲಿ ಬೋಹ್ರಿ ಮುಸ್ಲಿಮರಿಂದ ನವೀಕರಣಗೊಂಡ ಮಸೀದಿಗೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಈಜಿಪ್ಟ್ ಪ್ರವಾಸದಲ್ಲಿ, ಬೋಹ್ರಿ ಮುಸ್ಲಿಮರಿಂದ ನವೀಕರಣಗೊಂಡ 11ನೇ ಶತಮಾನದ ಅಲ್-ಹಕೀಮ್ ಮಸೀದಿಗೆ ಭೇಟಿ ನೀಡಲಿದ್ದಾರೆ ಮತ್ತು ಮೊದಲ ಮಹಾಯುದ್ಧದ ಸಮಯದಲ್ಲಿ ಈಜಿಪ್ಟ್‌ಗಾಗಿ...

ಅಂತಾರಾಷ್ಟ್ರೀಯ ಪಂದ್ಯಾವಳಿಯಿಂದ ಮತ್ತೆ ಹಿಂದೆ ಸರಿದ ಭಾರತದ ಅಗ್ರ ಕುಸ್ತಿಪಟುಗಳು!
ಭಾರತದ ಅಗ್ರ ಕುಸ್ತಿಪಟುಗಳು ಪ್ರಮುಖ ಟೂರ್ನಿಗಳಿಂದ ಹಿಂದೆ ಸರಿಯುವುದನ್ನು ಮುಂದುವರಿಸಿದ್ದು, ಎರಡನೇ ಶ್ರೇಯಾಂಕದ ಸರಣಿ ಇಬ್ರಾಹಿಂ-ಮುಸ್ತಫಾ ಟೂರ್ನಮೆಂಟ್‌ನಿಂದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಹಿಂದೆ ಸರಿದಿದ್ದಾರೆ.

