ಸುಮಾರು 30 ವರ್ಷಗಳ ಕಾಲ ಈಜಿಪ್ಟ್ನ ಅಧ್ಯಕ್ಷರಾಗಿದ್ದು 2011ರ ಕ್ರಾಂತಿಯ ಬಳಿಕ ಅಧ್ಯಕ್ಷ ಸ್ಥಾನ ತ್ಯಜಿಸಿದ್ದ ಈಜಿಪ್ಟ್ನ ಮಾಜಿ ಅಧ್ಯಕ್ಷ ಹೊಸ್ನಿ ಮುಬಾರಕ್ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.