ದೇಶ2023ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್ ಎಲ್ -ಸಿಸಿಗೆ ಆಹ್ವಾನ
2023 ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಭ್ದೆಲ್ ಫತ್ತಾಹ್ ಎಲ್ -ಸಿಸಿ ಅವರನ್ನು ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.