ರಾಜ್ಯವಕ್ಫ್ ಇಲಾಖೆಯ ದರ್ಗಾ, ಮಸೀದಿಗಳಿಗೆ ಕಾಣಿಕೆ ನೀಡಲು 'ಇ-ಹುಂಡಿ' ಆ್ಯಪ್: ಸಚಿವ ಜಮೀರ್ ಅಹ್ಮದ್ ಚಾಲನೆ
ಮುಸ್ಲಿಮರ ದರ್ಗಾ ಹಾಗೂ ಮಸೀದಿಗಳಲ್ಲಿ ಭಕ್ತರ ಕಾಣಿಕೆ ಹಣ ಸಂಗ್ರಹಿಸಲು ಸರ್ಕಾರ ಈಗ ಇ ಹುಂಡಿ ಸೇವೆಯನ್ನು ಜಾರಿಗೆ ತಂದಿದೆ. ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಈ ಸೇವೆಗೆ ಚಾಲನೆ ನೀಡಿದ್ದಾರೆ.