Eid

ಈದ್‌ ಆಚರಣೆಗೆ ಗೋವು ಬಲಿ ಕಡ್ಡಾಯವಲ್ಲ: ಗೋಹತ್ಯೆ ನಿಷೇಧ ಎತ್ತಿಹಿಡಿದ ಕೋಲ್ಕತ್ತಾ ಹೈಕೋರ್ಟ್
ದೇಶ

ಈದ್‌ ಆಚರಣೆಗೆ ಗೋವು ಬಲಿ ಕಡ್ಡಾಯವಲ್ಲ: ಗೋಹತ್ಯೆ ನಿಷೇಧ ಎತ್ತಿಹಿಡಿದ ಕೋಲ್ಕತ್ತಾ ಹೈಕೋರ್ಟ್

"ಬಕ್ರೀದ್‌ ಮುಂಚಿನ ಅವಧಿಯಲ್ಲಿ ಮೇಕೆಗಳು ಮತ್ತು ಕುರಿಗಳ ಬೆಲೆ ತೀವ್ರವಾಗಿ ಏರುತ್ತದೆ, ಇದು ಶ್ರೀಮಂತ ಮುಸ್ಲಿಮರಿಗೆ ಮಾತ್ರ ಆಯ್ಕೆಯಾಗಿದೆ" ಎಂದು ಅರ್ಜಿಯಲ್ಲಿ ಅಖ್ರುಝಮಾನ್ ವಾದಿಸಿದ್ದರು.

ಇಂದು ಮುಸ್ಲಿಮರ ಹಬ್ಬ: ಹಣೆಗೆ ಇಟ್ಟಿದ್ದ ತಿಲಕ ಒರೆಸುವಂತೆ ಸಹೋದ್ಯೋಗಿಗೆ ಹಿರಿಯ ಉದ್ಯೋಗಿ ರಶೀದ್ ವಾರ್ನಿಂಗ್; Video Viral
ದೇಶ

ಇಂದು ಮುಸ್ಲಿಮರ ಹಬ್ಬ: ಹಣೆಗೆ ಇಟ್ಟಿದ್ದ ತಿಲಕ ಒರೆಸುವಂತೆ ಸಹೋದ್ಯೋಗಿಗೆ ಹಿರಿಯ ಉದ್ಯೋಗಿ ರಶೀದ್ ವಾರ್ನಿಂಗ್; Video Viral

ಜಿತೇಶ್ ಶರ್ಮಾ ಎಂಬ ಯುವಕನಿಗೆ ರಶೀದ್ ತನ್ನ ಹಣೆಯ ಮೇಲಿನ ಧಾರ್ಮಿಕ ಗುರುತು ತೆಗೆದು ಅಂಗಡಿಯೊಳಗೆ ಬಾ... ಇಲ್ಲದಿದ್ದರೆ ಕೆಲಸದಿಂದ ತೆಗೆಯುವುದಾಗಿ ಎಂದು ಹೇಳಿದ್ದಾನೆ.

ಸೌಗತ್-ಎ-ಮೋದಿ ಹೆಸರಲ್ಲಿ ಈದ್ ಕಿಟ್ ಕೊಡುತ್ತಿದ್ದೀರಿ, ಇದು ತುಷ್ಠೀಕರಣವಲ್ಲವೆ?: ದಿನೇಶ್ ಗುಂಡೂರಾವ್ ಪ್ರಶ್ನೆ
ರಾಜಕೀಯ

ಸೌಗತ್-ಎ-ಮೋದಿ ಹೆಸರಲ್ಲಿ ಈದ್ ಕಿಟ್ ಕೊಡುತ್ತಿದ್ದೀರಿ, ಇದು ತುಷ್ಠೀಕರಣವಲ್ಲವೆ?: ದಿನೇಶ್ ಗುಂಡೂರಾವ್ ಪ್ರಶ್ನೆ

ಪವಿತ್ರ ರಂಜಾನ್ ಸಮಯದಲ್ಲಿ ಮುಸ್ಲಿಂರಿಗೆ ಈದ್ ಕಿಟ್ ಕೊಡಲಿ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಇದೇ ಕಾರ್ಯಕ್ರಮವನ್ನು ಕಾಂಗ್ರೆಸ್‌ನವರು ಮಾಡಿದ್ದರೆ ಪರಿಸ್ಥಿತಿ ಹೇಗಿರುತಿತ್ತು?

ಬಕ್ರಿದ್‌ ದಿನ ಹತ್ಯೆ ಮಾಡಿದ ಪ್ರಾಣಿಗಳ ಚಿತ್ರ ಹಂಚಿಕೊಳ್ಳಬೇಡಿ: ಮುಸ್ಲಿಮರಿಗೆ ಜಮೀಯತ್ ಮನವಿ
ದೇಶ

ಬಕ್ರಿದ್‌ ದಿನ ಹತ್ಯೆ ಮಾಡಿದ ಪ್ರಾಣಿಗಳ ಚಿತ್ರ ಹಂಚಿಕೊಳ್ಳಬೇಡಿ: ಮುಸ್ಲಿಮರಿಗೆ ಜಮೀಯತ್ ಮನವಿ

ಪ್ರಮುಖ ಮುಸ್ಲಿಂ ಸಂಘಟನೆ ಜಮೀಯತ್ ಉಲೇಮಾ-ಎ-ಹಿಂದ್ ಸೋಮವಾರ ಮುಸ್ಲಿಮರು ಈದ್-ಉಲ್-ಅಝಾದ ವೇಳೆ ಪ್ರಾಣಿಗಳನ್ನು ಬಲಿ ನೀಡುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಮತ್ತು ಹತ್ಯೆ ಮಾಡಿದ...

ಚಂದ್ರ ದರ್ಶನ, ನಾಳೆ ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ
ದೇಶ

ಚಂದ್ರ ದರ್ಶನ, ನಾಳೆ ದೇಶಾದ್ಯಂತ ಈದ್ ಉಲ್ ಫಿತರ್ ಆಚರಣೆ

ಶುಕ್ರವಾರ ಸಂಜೆ ಚಂದ್ರ ದರ್ಶನವಾದ ಕಾರಣ ರಂಜಾನ್ ಉಪವಾಸದ ಅಂತ್ಯವನ್ನು ಸೂಚಿಸುವ ಈದ್-ಉಲ್-ಫಿತರ್ ಹಬ್ಬವನ್ನು ನಾಳೆ ದೇಶಾದ್ಯಂತ ಆಚರಿಸಲಾಗುತ್ತದೆ.

ಮುಸ್ಲಿಮರು ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ತಮ್ಮ ಮಕ್ಕಳನ್ನು ಬಲಿಕೊಡಲಿ: ವಿವಾದಲ್ಲಿ ಬಿಜೆಪಿ ಶಾಸಕ
ದೇಶ

ಮುಸ್ಲಿಮರು ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ತಮ್ಮ ಮಕ್ಕಳನ್ನು ಬಲಿಕೊಡಲಿ: ವಿವಾದಲ್ಲಿ ಬಿಜೆಪಿ ಶಾಸಕ

ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ಮುಸ್ಲಿಮರು ತಮ್ಮ ಮಕ್ಕಳನ್ನು ಬಲಿ ನೀಡಲಿ ಎಂದು ಹೇಳುವ ಮೂಲಕ ಘಾಜಿಯಾಬಾದ್'ನ ವಿಧಾನಸಭಾ ಕ್ಷೇತ್ರ ಲೋನಿಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಅವರು ವಿವಾದಲ್ಲಿ ಸಿಲುಕಿಕೊಂಡಿದ್ದಾರೆ. 

ಈದ್ ಉಲ್ ಫಿತರ್: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ ಶುಭಾಶಯ
ದೇಶ

ಈದ್ ಉಲ್ ಫಿತರ್: ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ ಶುಭಾಶಯ

ರಂಜಾನ್ ಹಬ್ಬ ಪ್ರೀತಿ, ಶಾಂತಿ, ಭ್ರಾತೃತ್ವ ಮತ್ತು ಸೌಹಾರ್ದತೆಯ ಸಂಕೇತ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. 

ಲಾಕ್'ಡೌನ್ ನಡುವಲ್ಲೇ ರಂಜಾನ್ ಸಂಭ್ರಮ: ಎಲ್ಲೆಡೆ ಮಸೀದಿ ಬಂದ್, ನಿಯಮಕ್ಕೆ ತಲೆಬಾಗುತ್ತೇವೆಂದ ಮುಸ್ಲಿಂ ಬಾಂಧವರು
ದೇಶ

ಲಾಕ್'ಡೌನ್ ನಡುವಲ್ಲೇ ರಂಜಾನ್ ಸಂಭ್ರಮ: ಎಲ್ಲೆಡೆ ಮಸೀದಿ ಬಂದ್, ನಿಯಮಕ್ಕೆ ತಲೆಬಾಗುತ್ತೇವೆಂದ ಮುಸ್ಲಿಂ ಬಾಂಧವರು

ಮುಸ್ಲಿಮರು ಸಂಭ್ರಮದಿಂದ ಆಚರಿಸುವ ರಂಜಾನ್ ಆಚರಣೆಗೆ ಈ ಬಾರಿ ಲಾಕ್'ಡೌನ್ ಕರಿನೆರಳು ಬಿದ್ದಿದ್ದು, ಎಲ್ಲೆಡೆ ಮಸೀದಿಗಳು ಬಂದ್ ಆಗಿರುವ ಪರಿಣಾಮ ಮುಸ್ಲಿಮರು ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. 

ಕಾಶ್ಮೀರದ ಯುವತಿ ಬಗ್ಗೆ ಮಾತನಾಡಲು ಹೋಗಿ ನಗೆಪಾಟಲಿಗೀಡಾದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ! 
ವಿದೇಶ

ಕಾಶ್ಮೀರದ ಯುವತಿ ಬಗ್ಗೆ ಮಾತನಾಡಲು ಹೋಗಿ ನಗೆಪಾಟಲಿಗೀಡಾದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲ! 

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲ ಯೂಸುಫ್ ಝಾಯಿ ಕಾಶ್ಮೀರದ ಮಕ್ಕಳ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಈಗ ಇದೆ ವಿಷಯವಾಗಿ ಟ್ವಿಟರ್ ನ ತಪರಾಕಿಗೆ ಮಲಾಲ ಗುರಿಯಾಗಿದ್ದಾರೆ.